JEE ಅಡ್ಮಿಟ್ ಕಾರ್ಡ್ ಪ್ರಕಟ, ಡೌನ್ಲೋಡ್ ಮಾಡ್ಕೊಳಿ

ನವದೆಹಲಿ, ಆ. 18: ಜೆಇಇ(main) ಅಡ್ಮಿಟ್ ಕಾರ್ಡ್ 2020 ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ ಟಿಎ) ಹೇಳಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಜುಲೈ 3ರಂದು ಹೊರಡಿಸಿದ ಪ್ರಕಟಣೆಯಂತೆ ಪದವಿಪೂರ್ವ jEE ಪರೀಕ್ಷೆಗಳು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ನಿಗದಿಯಾಗಿದೆ. ವೈದ್ಯಕೀಯ ಪ್ರವೇಶNational Eligibility-cum-Entrance Test(NEET)ವನ್ನು ಸೆಪ್ಟೆಂಬರ್ 13 ಕ್ಕೆ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (jeemain.nta.nic.in) https://jeemain.nta.nic.in/ಕ್ಕೆ ಭೇಟಿ ನೀಡಿ ಅಡ್ಮಿಟ್ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳಬಹುದು.

JEE Main Admit Card 2020 Released: Here is How to Download

ವಿಶ್ವವಿದ್ಯಾಲಯ ಅನುದಾನ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್), ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಷನ್ ಟೆಸ್ಟ್ (ಸಿಎಂಎಟಿ) ಪರೀಕ್ಷೆಗಳ ಜತೆಗೆ ಈ ಪರೀಕ್ಷೆಗಳನ್ನು ಕೂಡ ನಡೆಸುವ ಹೊಣೆಗಾರಿಕೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ವಹಿಸಿಕೊಂಡಿದೆ. ಇದಕ್ಕೂ ಮುನ್ನ JEE ಮತ್ತು NEETನಿರ್ವಹಣೆಯನ್ನು ಸಿಬಿಎಸ್‌ಇ ನಡೆಸುತ್ತಿತ್ತು. ಈ ವರ್ಷ ಮೆಡಿಕಲ್ ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ನಡೆಯುವ NEET ಜುಲೈ 26ರಂದು ನಿಗದಿಯಾಗಿತ್ತು, ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಯುವ ಜೆಇಇ ಮೇನ್ಸ್ ಜುಲೈ 18 ರಿಂದ 23 ರಂದು ನಡೆಯಲು ನಿಗದಿಪಡಿಸಲಾಗಿತ್ತು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಆಯೋಜಿಸುವ ಜೆಇಇ- advanced ಪರೀಕ್ಷೆ ಆಗಸ್ಟ್ 23ರಂದು ನಿಗದಿಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+