ದೀರ್ಘಕಾಲೀನ ಅನಾರೋಗ್ಯ: ಬಿಜೆಪಿ ಶಾಸಕ ಕಲ್ಯಾಣ್ ಸಿಂಗ್ ನಿಧನ

ಉದಯಪುರ, ಫೆಬ್ರವರಿ 21: ರಾಜಸ್ಥಾನದ ನತದ್ವಾರದ ಬಿಜೆಪಿ ಶಾಸಕ ಕಲ್ಯಾಣ್ ಸಿಂಗ್ ಚೌಹಾಣ್(58) ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉದಯಪುರದ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.21) ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

Kalyan Singh, BJP MLA from Rajasthan's Nathdwara, passes away

2013 ರ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ನತದ್ವಾರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಗೆಲುವು ಸಾಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+