ವಿಮಾನಗಳಲ್ಲಿ ಸಾಧ್ಯವಾದರೆ ಮಧ್ಯದ ಸೀಟುಗಳನ್ನು ಖಾಲಿ ಬಿಡಿ:ಡಿಜಿಸಿಎ

ನವದೆಹಲಿ, ಜೂನ್ 1: ವಿಮಾನಗಳಲ್ಲಿ ಸಾಧ್ಯವಾದರೆ ಮಧ್ಯದ ಸೀಟುಗಳನ್ನು ಖಾಲಿ ಬಿಡಿ ಎಂದು ವಿಮಾನಯಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚಿಸಿದೆ.

ಕೊರೊನಾ ವೈರಸ್ ಲಾಕ್‌ಡೌನ್ ಕಾರಣದಿಂದಾಗಿ ಎರಡು ತಿಂಗಳ ನಂತರ ಮೇ 25 ರಿಂದ ದೇಶಿ ವಿಮಾನ ಹಾರಾಟವನ್ನು ಪುನರಾರಂಭಿಸಲಾಗಿದೆ. ಆದರೆ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ಇನ್ನೂ ಅನುಮತಿ ನೀಡಿಲ್ಲ.

ಆದಾಗ್ಯೂ, ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದಾಗ ಮಧ್ಯದ ಆಸನವನ್ನು ನೀಡಲಾಗಿದ್ದರೆ, ಅವರಿಗೆ ಗೌನ್‌ನಂತಹ ಹೆಚ್ಚುವರಿ ರಕ್ಷಣಾ ಸಾಧನಗಳು, ಮೂರು-ಲೇಯರ್ ಫೇಸ್ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಅನ್ನು ನೀಡಬೇಕು ಎಂದು ಡಿಜಿಸಿಎ ಆದೇಶಿಸಿದೆ.

Keep Middle Seats Vacant To Extent Possible

ಕೊರೊನಾ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ವಿಮಾನ ಹಾರಾ ಮೇ 25ರಿಂದ ಆರಂಭಗೊಂಡಿದೆ. ಮೊದಲು ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೂ ಅನುಮತಿ ದೊರೆಯಲಿದೆ.

ಕೇವಲ ಬಸ್, ಕಾರು, ರೈಲುಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡರೆ ಸಾಲಸು ವಿಮಾನದಲ್ಲೂ ಈ ಅಂತರವಿಲಿ. ಸಾಧ್ಯವಾದಷ್ಟು ಮಧ್ಯದ ಆಸನಗಳನ್ನು ಖಾಲಿ ಬಿಡಿ ಎಂದು ಸೂಚನೆ ನೀಡಲಾಗಿದೆ.

ಮೊದಲು ದೇಶೀಯ ವಿಮಾನಗಳ ಹಾರಾಟಕ್ಕೆ, ತಮಿಳುನಾಡು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಅನುಮತಿ ನೀಡಿರಲಿಲ್ಲ. ಆದರೆ ಅಂತಿಮ ಹಂತದಲ್ಲಿ ಅನುಮತಿ ನೀಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+