ಅಪ್ರಾಪ್ತೆಯನ್ನು ತಾಯಿಯನ್ನಾಗಿಸಿದ ಪಾದ್ರಿಯ ಬಂಧನ
ಪಾದ್ರಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಬಾಲಕಿಯು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವಷ್ಟೇ ಬೆಳಕಿಗೆ ಬಂದ ಪ್ರಕರಣ.
ತಿರುವನಂತರ ಪುರಂ, ಫೆಬ್ರವರಿ 28: ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಆಕೆಯ ಕೈಗೆ ಮಗುವೊಂದನ್ನೂ ಕೊಟ್ಟಿರುವ ಆರೋಪದ ಮೇರೆಗೆ ಕಣ್ಣೂರಿನಲ್ಲಿರುವ ಕ್ಯಾಥೋಲಿಕ್ ಚರ್ಚ್ ನ ಕ್ರೈಸ್ತ ಪಾದ್ರಿಯನ್ನು ಬಂಧಿಸಲಾಗಿದೆ.
ಬಂಧಿತನನ್ನು ರಾಬಿನ್ ವಡಕ್ಕಂಚೆರಿಲ್ ಎಂದು ಪೊಲೀಸರು ತಿಳಿಸಿದ್ದು, ಈತ ಕಣ್ಣೂರಿನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಪಾದ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂದು ಹೇಳಲಾಗಿದೆ.[ಲೈಂಗಿಕ ಕಿರುಕುಳ ಅನುಭವಿಸಿದ ಮಲಯಾಳಂ ನಟಿಯ ಸಂದರ್ಶನ]

ಈತನಿಂದ ಗರ್ಭಿಣಿಯಾದ ಬಾಲಕಿಯು ಕೆಲವು ವಾರಗಳ ಹಿಂದೆ ಕಣ್ಣೂರಿನ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಆನಂತರವಷ್ಟೇ ಈ ವಿಚಾರ ಕೇರಳ ಸರ್ಕಾರದ ಮಕ್ಕಳ ಹೆಲ್ಪ್ ಲೈನ್ ಗೆ ಸುದ್ದಿ ತಿಳಿದಿದೆ.[ಆತ್ಯಾಚಾರಿಗಳಿಗೆ ಘೋರಶಿಕ್ಷೆಯಾಗಬೇಕು : ನಟ ಯಶ್]
ಆಗ, ಬಾಲಕಿಯ ನೆರವಿಗೆ ಆಗಮಿಸಿದ ಮಕ್ಕಳ ಹೆಲ್ಪ್ ಲೈನ್ ಸಿಬ್ಬಂದಿಯು, ಸ್ವಯಂ ಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿದ್ದರಿಂದಾಗಿ, ಈ ಪ್ರಕರಣದ ಬೆಳಕಿಗೆ ಬಂದಿದೆ. ಹಾಗಾಗಿ, ಫೆ. 27ರಂದು ಸಂಜೆ ಪಾದ್ರಿಯನ್ನು ಬಂಧಿಸಲಾಗಿದೆ. ಪಾದ್ರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.[ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಗೆ ಅತ್ಯಾಚಾರದ ಬೆದರಿಕೆ!]
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications