ಡಿಕೆ ಸುರೇಶ್‌ಗಾಗಿ ಕನ್ನಡ ಕಲಿತ ಲಡಾಖ್ ಸಂಸದ: ವಿಶೇಷವೇನು?

ನವದೆಹಲಿ, ಮಾರ್ಚ್ 3: ಕಾಂಗ್ರೆಸ್ ಸಂಸದ ಡಿಕೆ ಸುರೇಶ್‌ಗಾಗಿ ಲಡಾಖ್ ಸಂಸದ ಜಮ್ಯಾಂಗ್ ಟ್ಸೆರಿಂಗ್ ನಮ್ ಗ್ಯಾಲ್ ಕನ್ನಡ ಕಲಿತಿದ್ದಾರೆ.

Recommended Video

      Ladakh BJP MP Jamyang Tsering Namgyal learnt Kannada for D K Suresh | Oneindia Kannada

      ಯಾಕೆ ಅಂತೀರಾ ಡಿಕೆ ಸುರೇಶ್ ಅವರನ್ನು ಬಿಜೆಪಿ ಸೆಳೆಯುವ ಪ್ರಯತ್ನವೂ ಆಗಿರಬಹುದು ಎಂದು ಕೆಲವರು ಹೇಳುತ್ತಿದ್ದಾರೆ.

      ಸಂಸದ ನಮ್‍ಯಾಂಗ್ ಅವರಿಗೆ ಕರ್ನಾಟಕದ ಮೂವರು ಸಂಸದರು ಕನ್ನಡ ಕಲಿಸಿದ್ದಾರೆ. ಆದರೆ ಕನ್ನಡ ಕಲಿತ ನಮ್‍ಯಾಂಗ್ ಡಿಕೆ ಸುರೇಶ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

      Ladakh

      ಫೋಟೋದಲ್ಲಿ ನಮ್‍ಯಾಂಗ್ ಅವರು ಕರ್ನಾಟಕದ ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಹಾಗೂ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

      ಅವರು ಎಷ್ಟು ಕನ್ನಡ ಕಲಿತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲವಾದರೂ, ಕಾಂಗ್ರೆಸ್ ಸಂಸದರಿಗೆ ಹೇಳಲು ಸಾಕಷ್ಟು ಕಲಿತಿದ್ದೇನೆ ಎಂದು ನಮ್‍ಯಾಂಗ್ ಹೇಳಿದ್ದಾರೆ. ನಾನು ಡಿ.ಕೆ.ಸುರೇಶ್ ಅವರಿಗೆ 'ಬಿಜೆಪಿ ಸೇರಿಕೊಳ್ಳಿ' ಅಂತ ಹೇಳಿದೆ ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

      ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರ, ಪಕ್ಷೇತರ ಅಭ್ಯರ್ಥಿ ಹಾಗೂ ಜೆಡಿಎಸ್ ಅಭ್ಯರ್ಥಿ ತಲಾ ಒಂದು ಕ್ಷೇತ್ರದಲ್ಲಿ ಗೆದ್ದಿದ್ದರು.
      ವಿಶೇಷವೆಂದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆದ್ದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಆಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+