ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾತ್ಕಾಲಿಕ ಜಾಮೀನಿನ ಅವಧಿ ಅಂತ್ಯ: ಲಾಲೂ ಮತ್ತೆ ಜೈಲಿಗೆ

|
Google Oneindia Kannada News

ರಾಂಚಿ, ಆಗಸ್ಟ್ 30: ಅನಾರೋಗ್ಯದ ಕಾರಣ ತಾತ್ಕಾಲಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಮೇವು ಹಗರಣದ ಪ್ರಮುಖ ಆರೋಪಿ ಲಾಲೂ ಪ್ರಸಾದ್ ಮತ್ತೆ ಜೈಲು ಸೇರಿದ್ದಾರೆ.

ಲಾಲೂ ಪ್ರಸಾದ್‌ಗೆ ಮತ್ತೆ ಆರು ವಾರಗಳ ತಾತ್ಕಾಲಿಕ ಜಾಮೀನುಲಾಲೂ ಪ್ರಸಾದ್‌ಗೆ ಮತ್ತೆ ಆರು ವಾರಗಳ ತಾತ್ಕಾಲಿಕ ಜಾಮೀನು

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ದೋಷಿಯಾಗಿರುವ ಲಾಲೂ ಲಾಲು ಪ್ರಸಾದ್ ಅವರಿಗೆ ನಾಲ್ಕು ಪ್ರಕರಣಗಳಿಂದ ಒಟ್ಟು 20.5 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.

ಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲೂಗೆ 7 ವರ್ಷ ಜೈಲುಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲೂಗೆ 7 ವರ್ಷ ಜೈಲು

ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರಿಗೆ ಮೇ 11 ರಂದು ನಾಲ್ಕಯ ವಾರಗಳ ತಾತ್ಕಾಲಿಕ ಜಾಮೀನು ನೀಡಲಾಗಿತ್ತು. ಆದರೆ ಆ ಕಾಲಾವಧಿಯ ನಂತರವೂ ಅವರ ಆರೋಗ್ಯ ಸುಧಾರಿಸದ ನಿಟ್ಟಿನಲ್ಲಿ ಜಾಮೀನಿನ ಅವಧಿಯನ್ನು ವಿಸ್ತರಿಸಲಾಗಿತ್ತು.

Lalu Prasad surrenders Ranchi Highcourt after his provisional bail ends

ಆದರೆ ತಾತ್ಕಾಲಿಕ ಜಾಮೀನಿನ ಅವಧಿ ಇಂದು ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ರಾಂಚಿ ಹೈಕೋರ್ಟ್ ಅವರಿಗೆ ಶರಣಾಗಲು ಹೇಳಿತ್ತು.

ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲೂ ದೋಷಿಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲೂ ದೋಷಿ

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ರಾಂಚಿಯ ರಿಮ್ಸ್ ಮತ್ತು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

English summary
RJD Chief Lalu Prasad Yadav reaches CBI Court. He had been ordered to surrender today by Ranchi High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X