ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಧಾರ್-ಪ್ಯಾನ್ ಲಿಂಕಿಂಗ್ ಗಡುವು ದಿನಾಂಕ ವಿಸ್ತರಣೆ

By Staff
|
Google Oneindia Kannada News

ನವದೆಹಲಿ, ಆಗಸ್ಟ್ 31 : ಪ್ಯಾನ್‌ ಗೆ ಆಧಾರ್ ಲಿಂಕ್ ಮಾಡಲು ಇದ್ದ ಕೊನೆ ದಿನಾಂಕವನ್ನು ಆದಾಯ ತೆರಿಗೆ ಇಲಾಖೆ ನಾಲ್ಕು ತಿಂಗಳ ವರೆಗೆ ವಿಸ್ತರಿಸಿದೆ.

ನಿಮ್ಮ ಪ್ಯಾನ್, ಆಧಾರ್ ಲಿಂಕ್ ಆಗಿದೆಯೇ? ಪರೀಕ್ಷಿಸಲು ಹೀಗೆ ಮಾಡಿನಿಮ್ಮ ಪ್ಯಾನ್, ಆಧಾರ್ ಲಿಂಕ್ ಆಗಿದೆಯೇ? ಪರೀಕ್ಷಿಸಲು ಹೀಗೆ ಮಾಡಿ

ಪ್ಯಾನ್‌ ಗೆ ಆಧಾರ್ ಜೋಡಣೆಗೆ ಇದ್ದ ಇಂದು (ಆಗಸ್ಟ್ 31) ಕೊನೆ ದಿನಾಂಕವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ.

ಆನ್ ಲೈನ್ ನಲ್ಲಿ ಪ್ಯಾನ್​ಗೆ ಆಧಾರ್ ಜೋಡಿಸುವುದು ಹೇಗೆ?ಆನ್ ಲೈನ್ ನಲ್ಲಿ ಪ್ಯಾನ್​ಗೆ ಆಧಾರ್ ಜೋಡಿಸುವುದು ಹೇಗೆ?

Last day for linking Aadhaar with PAN; govt may extend deadline

ಆಧಾರ್ ಕಡ್ಡಾಯ ಕುರಿತ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬಂದಿದ್ದು ಈ ಕುರಿತು ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ನವೆಂಬರ್​ನಲ್ಲಿ ವಿಚಾರಣೆ ನಡೆಯಲಿದೆ. ಹೀಗಾಗಿ ಡಿಸೆಂಬರ್‌ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

English summary
Ahead of the August 31 deadline of linking Aadhaar with PAN (Permanent Account Number), reports have emerged about the extension of Dec 31 deadline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X