'ಸರ್ಜಿಕಲ್ ಸ್ಟ್ರೈಕ್' ವೀರರಿಗೆ ಸೇನಾ ಪ್ರಶಸ್ತಿಗಳ ಗೌರವ
ಸೆಪ್ಟೆಂಬರ್ 8ರಂದು ಗಡಿ ನಿಯಂತ್ರಣ ರೇಖೆ ದಾಟಿ 'ಸರ್ಜಿಕಲ್ ಸ್ಟ್ರೈಕ್' ನಡೆಸಿದ 19ಸೈನಿಕರನ್ನು ಗಣರಾಜ್ಯೋತ್ಸವದ ದಿನ ವಿವಿಧ ಪ್ರಶಸ್ತಿ ನೀಡ ಗೌರವಿಸಲಾಯಿತು.
ನವದೆಹಲಿ, ಜನವರಿ 26: ಗಡಿ ನಿಯಂತ್ರಣ ರೇಖೆ ದಾಟಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಸೈನಿಕರನ್ನು 68ನೇ ಗಣ ರಾಜ್ಯೋತ್ಸವದ ದಿನ ಸನ್ಮಾನಿಸಲಾಯಿತು. ಎರಡು ವಿಶೇಷ ಬೆಟಾಲಿಯನ್ನಿನ 19 ಸೈನಿಕರಿಗೆ ಕೀರ್ತಿ ಚಕ್ರ, 5 ಶೌರ್ಯ ಚಕ್ರ ಹಾಗೂ ಇತರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಸೆಪ್ಟೆಂಬರ್ 28ರಂದು ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಪಾಲ್ಗೊಂಡಿದ್ದ ಮೇಜರ್ ರೋಹಿತ್ ಸೂರಿಯವರಿಗೆ ಕೀರ್ತಿ ಚಕ್ರ, ಕೊಲೋನೆಲ್ ಕಪಿಲ್ ಯಾದವ್, ಕೊಲೋನೆಲ್ ಹರ್ಪ್ರೀತ್ ಸಂಧುರವರಿಗೆ ಯುದ್ಧ ಸೇವಾ ಪದಕ ನೀಡಿ ಗೌರವಿಸಲಾಗಿದೆ. ಶತ್ರು ರಾಷ್ಟ್ರದ ಗಡಿಯೊಳಕ್ಕೆ ರಾತ್ರಿ ಹೊತ್ತು ನುಗ್ಗಿ ಮಿಂಚಿನ ಕಾರ್ಯಾಚರಣೆ ಮಾಡಿದ್ದ ತಂಡದ ಇತರ ಸದಸ್ಯರಿಗೂ ಬೇರೆ ಬೇರೆ ಸೇನಾ ಪದಕಗಳನ್ನು ಗಣರಾಜ್ಯೋತ್ಸವದ ದಿನ ಪ್ರದಾನ ಮಾಡಲಾಯಿತು.[ಗಣರಾಜ್ಯೋತ್ಸವದಂದು ಅಸ್ಸಾಂ, ಮಣಿಪುರಗಳಲ್ಲಿ ಬಾಂಬ್ ಸ್ಫೋಟ]

ಇನ್ನು ಲೆಫ್ಟಿನೆಂಟ್ ಹವಾಲ್ದಾರ್ ಪ್ರೇಮ್ ಬಹದ್ದೂರ್ ರೇಶ್ಮಿ ಮಗರ್ ಅವರಿಗೆ ಮರಣೋತ್ತರ ಕೀರ್ತಿ ಚಕ್ರ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ಪ್ರತಿಷ್ಠಿತ ಶೌರ್ಯ ಚಕ್ರ ಪ್ರಶಸ್ತಿಯನ್ನು 10 ಜನರಿಗೆ ನೀಡಲಾಗಿದ್ದು, ಒಬ್ಬರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗಿದೆ.[ಜಗತ್ತಿನ ಟಾಪ್ 10 ಶಕ್ತಿಶಾಲಿ ಮಿಲಿಟರಿ ದೇಶಗಳು]

ಒಟ್ಟು 343 ಯೋಧರಿಗೆ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಪ್ರಶಸ್ತಿ, ಪದಕಗಳನ್ನು ನೀಡಿ ಸೈನಿಕರ ವಿಶಿಷ್ಟ ಸೇವೆಗೆ ಗೌರವ ಸಲ್ಲಿಸಲಾಯಿತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications