ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ: ಐತಿಹಾಸಿಕ ತೀರ್ಪು
ಜೋಧಪುರ, ಏಪ್ರಿಲ್ 25: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೋಧಪುರದ ಎಸ್ ಸಿ ಎಸ್ ಟಿ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
2013 ರಲ್ಲಿ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಬಾಪು ವರುದ್ಧ ದಾಖಲಾದ ಎರಡು ದೂರಿಗೆ ಸಂಬಂಧಿಸಿದಂತೆ ದೋಷಿ ಎಂದು ಇಂದು ಬೆಳಿಗ್ಗೆ ತೀರ್ಪು ನೀಡಿದ್ದ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ ಪ್ರಕಟಿಸಿದೆ.

ಪ್ರಕರಣದ ಉಳಿದ ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ.












Click it and Unblock the Notifications