ಗೋಹತ್ಯೆ ಮಾಡಿದರೆ ಜೀವಾವಧಿ ಶಿಕ್ಷೆ: ಗುಜರಾತ್ ಸರ್ಕಾರ

ಯಾವುದೇ ವ್ಯಕ್ತಿ ಗೋಹತ್ಯೆ ಮಾಡಿದರೆ ಆತನಿಗೆ ಜೀವಾವಧಿ ಶಿಕ್ಷೆಯನ್ನು ನೀಡುವ ಮಹತ್ವದ ಕಾನೂನನ್ನು ಗುಜರಾತ್ ಸರ್ಕಾರ ಜಾರಿಗೊಳಿಸಿದೆ.

ಅಹಮದಾಬಾದ್, ಮಾರ್ಚ್ 31: ಯಾವುದೇ ವ್ಯಕ್ತಿ ಗೋಹತ್ಯೆ ಮಾಡಿದರೆ ಆತನಿಗೆ ಜೀವಾವಧಿ ಶಿಕ್ಷೆಯನ್ನು ನೀಡುವ ಮಹತ್ವದ ಕಾನೂನನ್ನು ಗುಜರಾತ್ ಸರ್ಕಾರ ಜಾರಿಗೊಳಿಸಿದೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಗಳಾಗಿದ್ದಾಗಲೇ, ಅಂದರೆ 2011 ರಲ್ಲಿ 1954 ರ ಗುಜರಾತ್ ಪ್ರಾಣಿ ರಕ್ಷಣಾ ಕಾಯ್ದೆಯನ್ನು ತಿದ್ದುಪಡಿ ಮಾಡಿದ ಗುಜರಾತ್ ಸರ್ಕಾರ ಗೋಹತ್ಯೆಯನ್ನು ಸಂಪೂರ್ಣ ನಿಷೇಧಿಸುವ ಕಾನೂನನ್ನು ಜಾರಿಗೆ ತಂದಿತ್ತು.

Life term for cow slaughter in Gujarat

ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸರ್ಕಾರ ಈಗಾಗಲೇ ತಂದಿರುವ ಕಾನೂನನ್ನು ಯಾರಾದರೂ ಮೀರಿ ಗೋಹತ್ಯೆ ಮಾಡಿದ್ದೇ ಆದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯನ್ನು ನೀಡುವ ಮಹತ್ವದ ಕಾನೂನನ್ನು ಜಾರಿಗೆ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+