ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ: ಬಿಗಿಬಂದೋಬಸ್ತ್

ಶ್ರೀನಗರ, ಅಕ್ಟೋಬರ್ 08: ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇಂದು ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಇಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ 422 ವಾರ್ಡ್ ಗಳಿಗೆ ಮತದಾನ ನಡೆಯಲಿದೆ. ಜಮ್ಮುವಿನ 247 ವಾರ್ಡ್ ಮತ್ತು ಕಾಶ್ಮೀರದ 149 ವಾರ್ಡ್ ಹಾಗೂ ಲಡಾಕ್ ನ 26 ವಾರ್ಡ್ ಗಳಲ್ಲಿ ಚುನಾವಣೆ ನಡೆಯುತ್ತಿದೆ.

ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಒಟ್ಟು 1,283 ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ಒಟ್ಟು ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಅಕ್ಟೋಬರ್ 10, 13 ಮತ್ತು16 ರಂದು ಕ್ರಮವಾಗಿ 2, 3 ಮತ್ತು 4 ನೇ ಹಂತದ ಮತದಾನ ನಡೆಯಲಿದೆ.

Local body elections in Jammu and Kashmir: tight security deployed

ಮತ ಎಣಿಕೆ ಅಕ್ಟೋಬರ್ 20 ರಂದು ನಡೆಯಲಿದೆ.

ಕಣಿವೆ ರಾಜ್ಯ ಅತ್ಯಂತ ಸೂಕ್ಷ್ಮ ರಾಜ್ಯವಾಗಿರುವ ಕಾರಣ ಸ್ಥಳೀಯ ಸಂಸ್ಥೆ ಚುನಾವಣೆಗೂ ಸಾಕಷ್ಟು ಬಿಗಿ ಬಂದೋಬಸ್ ಏರ್ಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+