Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
ಭಾರತ ದೇಶ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಭಾರತದ ಲೋಕಸಭಾ ಚುನಾವಣೆಗೆ ಇಂದಿನಿಂದ ಮೊದಲನೇ ಹಂತದಲ್ಲಿ ಮತದಾನವು ಆರಂಭವಾಗಿದೆ. ಒಟ್ಟಾರೆ 21 ರಾಜ್ಯಗಳ, 102 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಒಟ್ಟಾರೆ 1,625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ತಮಿಳುನಾಡು, ರಾಜಸ್ಥಾನ, ಉತ್ತರ ಪ್ರದೇಶ ಸೇರಿ ಪ್ರಮುಖ ರಾಜ್ಯಗಳಲ್ಲಿ ಈ ದಿನ ಮತದಾನ ನಡೆಯುತ್ತಿದೆ. ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಸುತ್ತಮುತ್ತ ಹದ್ದಿನ ಕಣ್ಣಿಡಲಾಗಿದ್ದು, ಭಾರಿ ಭದ್ರತೆ ಕೈಗೊಳ್ಳಲಾಗಿದೆ.
ಇಂದು ತಮಿಳುನಾಡು ರಾಜ್ಯದಲ್ಲಿ ಒಟ್ಟು ಎಲ್ಲಾ 39 ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆಯು ನಡೆಯಲಿದೆ. ಹಾಗೇ ರಾಜಸ್ಥಾನದ 25 ಸ್ಥಾನಗಳ ಪೈಕಿ 12, ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 8 ಸ್ಥಾನಕ್ಕೆ, ಮಧ್ಯಪ್ರದೇಶದ 29 ಸ್ಥಾನಗಳ ಪೈಕಿ 6 ಸ್ಥಾನಕ್ಕೆ, ಮಹಾರಾಷ್ಟ್ರದಲ್ಲಿ 48 ಸ್ಥಾನಗಳ ಪೈಕಿ 5 ಸ್ಥಾನಕ್ಕೆ, ಉತ್ತರಾಖಂಡದ ಎಲ್ಲಾ 5 ಸ್ಥಾನಕ್ಕೆ, ಅಸ್ಸಾಂ 14 ಸ್ಥಾನಗಳ ಪೈಕಿ 5 ಸ್ಥಾನಕ್ಕೆ, ಬಿಹಾರ ರಾಜ್ಯದಲ್ಲಿ ಒಟ್ಟು 40 ಸ್ಥಾನಗಳ ಪೈಕಿ 4 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ.

ಹಾಗೇ ಪಶ್ಚಿಮ ಬಂಗಾಳ ರಾಜ್ಯದ 42 ಸ್ಥಾನಗಳ ಪೈಕಿ 3 ಸ್ಥಾನಗಳಿಗೆ, ಅರುಣಾಚಲ ಪ್ರದೇಶದ 2 ಸ್ಥಾನಗಳ ಪೈಕಿ ಎಲ್ಲಾ 2 ಸ್ಥಾನಕ್ಕೆ, ಮಣಿಪುರದಲ್ಲಿ 2 ಸ್ಥಾನಗಳ ಪೈಕಿ ಎಲ್ಲಾ 2 ಸ್ಥಾನಕ್ಕೆ ಚುನಾವಣೆ ಇಂದು ನಡೆಯಲಿದೆ. ಹಾಗೇ ಮೇಘಾಲಯದ 2 ಸ್ಥಾನಗಳ ಪೈಕಿ ಎಲ್ಲಾ 2, ಛತ್ತೀಸ್‌ಘಡದ 11 ಸ್ಥಾನಗಳ ಪೈಕಿ 1 ಸ್ಥಾನಕ್ಕೆ, ಮಿಜೋರಾಂ ರಾಜ್ಯದ ಎಲ್ಲಾ 1 ಸ್ಥಾನಕ್ಕೆ, ನಾಗಾಲ್ಯಾಂಡ್ ರಾಜ್ಯದ ಎಲ್ಲಾ 1 ಸ್ಥಾನಕ್ಕೆ, ಸಿಕ್ಕಿಂನ ಎಲ್ಲಾ 1 ಸ್ಥಾನಕ್ಕೆ, ತ್ರಿಪುರದ 2 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಇಂದು ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ 5 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಮತದಾನವು ನಡೆಯಲಿದೆ. ಇನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಎಲ್ಲಾ 1 ಸ್ಥಾನ, ಲಕ್ಷದ್ವೀಪದ ಎಲ್ಲಾ 1 ಸ್ಥಾನಕ್ಕೆ, ಪುದುಚೇರಿಯ ಒಂದು ಕ್ಷೇತ್ರಕ್ಕೆ ಇಂದು ಚುನಾವಣೆ ನಡೆಯಲಿದೆ.
ಶೇಕಡಾ 60ರಷ್ಟು ಮತದಾನ

ಶೇಕಡಾ 66ರಷ್ಟು ಮತದಾನ
ಬಹುತೇಕ ಶಾಂತಿಯುತ ಮತದಾನ
ತಮಿಳುನಾಡಿನಲ್ಲಿ ಎಷ್ಟು ಶೇಕಡಾ ಮತದಾನ?
ಭಾರತೀಯರಿಗೆ ಗೂಗಲ್ ಗೌರವ!

ಮಧ್ಯಪ್ರದೇಶದಲ್ಲಿ ಶೇ.30 ಕ್ಕಿಂತ ಹೆಚ್ಚು ಮತದಾನ
ಮತದಾನ ಮಾಡಿದ ಗಂಡ & ಹೆಂಡತಿ!
11 ಗಂಟೆಯವರೆಗೆ ಶೇಕಡಾ 33.63ರಷ್ಟು ವೋಟಿಂಗ್
ಸಿನಿಮಾ ಸ್ಟಾರ್ಸ್ ವೋಟಿಂಗ್
ಬೆಳಗ್ಗೆ 11 ಗಂಟೆವರೆಗೂ ಎಷ್ಟು ಮತದಾನ?

ಷೇರು ಮಾರುಕಟ್ಟೆಯಲ್ಲಿ ಕುಸಿತ
ಒಟ್ಟು ಎಷ್ಟು ಮತದಾನ ಆಗಿದೆ?

ರಜನಿಕಾಂತ್ ಅವರಿಂದ ಮತದಾನ

ವಿಜಯ್ ಸೇತುಪಥಿ ಮತದಾನ

ರಜನಿಕಾಂತ್ ಅಳಿಯನಿಂದ ಮತದಾನ













Click it and Unblock the Notifications