ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್ 25ರ ಎಣಿಕೆಯಂತೆ 306 ಅಭ್ಯರ್ಥಿಗಳನ್ನು ಹೆಸರಿಸಿರುವ ಬಿಜೆಪಿ

|
Google Oneindia Kannada News

ನವದೆಹಲಿ, ಮಾರ್ಚ್ 25: ಭಾರತೀಯ ಜನತಾ ಪಕ್ಷವು ಇಂದಿನ ತನಕ ಒಟ್ಟು 9 ಬಾರಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 306 ಅಭ್ಯರ್ಥಿಗಳನ್ನು ಹೆಸರಿಸಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಭಾನುವಾರದಂದು ಪ್ರಕಟವಾದ 9ನೇ ಪಟ್ಟಿಯಲ್ಲಿ ಛತ್ತೀಸ್ ಗಢ ಹಾಗೂ ಮೇಘಾಲಯ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಲೋಕಸಭೆ ಚುನಾವಣೆ 2019: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಲೋಕಸಭೆ ಚುನಾವಣೆ 2019: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ಛತ್ತೀಸ್ ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸೋಲು ಕಂಡ ಬಳಿಕ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲು ಪಕ್ಷ ನಿರ್ಧರಿಸಿತ್ತು. ಛತ್ತೀಸ್ ಗಢದ ಮಾಜಿ ಸಿಎಂ ರಮಣ್ ಸಿಂಗ್ ಅವರನ್ನು ರಾಜ್ ನಂದ್ ಗಾಂವ್ ಕ್ಷೇತ್ರದಿಂದ ಸ್ಪರ್ಧಿಸಲು ಸೂಚಿಸಲಾಗುತ್ತದೆ ಎಂಬ ಸುದ್ದಿಯಿತ್ತು. ಆದರೆ, ಸಂತೋಷ್ ಪಾಂಡೆ ಅವರಿಗೆ ಟಿಕೆಟ್ ನೀಡಲಾಗಿದೆ.

Lok Sabha elections 2019: BJP announces list of nine more candidates

ಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ

ಕೊರ್ಬಾದಿಂಅದ್ ಜ್ಯೋತಿ ನಂದ್ ದುಬೇ, ಬಿಲಾಸ್ ಪುರ್ ನಿಂದ ಅರುಣ್ ಶಾಹ್, ದುರ್ಗ್ ನಿಂದ ವಿಜಯ್ ಬಘೇಲ್, ರಾಯ್ ಪುರ್ ನಿಂದ ಸುನಿಲ್ ಸೋನಿ ಕಣಕ್ಕಿಳಿಯುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ : 36 ಅಭ್ಯರ್ಥಿಗಳುಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ : 36 ಅಭ್ಯರ್ಥಿಗಳು

543 ಲೋಕಸಭಾ ಸ್ಥಾನಗಳಿಗಾಗಿ ಏಪ್ರಿಲ್ 11 ರಿಂದ ಮೇ 19ರ ತನಕ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರ ಬರಲಿದೆ. ಏಪ್ರಿಲ್ 11ರಂದು 19 ರಾಜ್ಯಗಳ 91 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

English summary
The BJP on Sunday released a list of its nine more candidates for the upcoming Lok Sabha election. With this, the BJP has announced names of 306 candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X