ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ : 36 ಅಭ್ಯರ್ಥಿಗಳು

|
Google Oneindia Kannada News

ನವದೆಹಲಿ, ಮಾರ್ಚ್ 23 : 2019ರ ಲೋಕಸಭಾ ಚುನಾವಣೆಗೆ ಬಿಜೆಪಿ 36 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ 182 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.

ಶನಿವಾರ ತಡರಾತ್ರಿ 1 ಗಂಟೆಯ ತನಕ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ

36 ಅಭ್ಯರ್ಥಿಗಳ ಪಟ್ಟಿಯಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಓಡಿಶಾ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಗಿರೀಶ್ ಬಾಪಟ್ ಅವರು ಮಹಾರಾಷ್ಟ್ರದ ಪುಣೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

bjp

ಬಿಜೆಪಿ ವಕ್ತಾರ ಸಂದೀಪ್ ಪಾತ್ರ ಅವರು ಓಡಿಶಾ ರಾಜ್ಯದ ಪುರಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. 'ಶೀಘ್ರದಲ್ಲೇ 1 ಮತ್ತು 2ನೇ ಹಂತದ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ' ಎಂದು ಜೆ.ಪಿ.ನಡ್ಡಾ ಹೇಳಿದ್ದಾರೆ.

ಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲ

ಅಭ್ಯರ್ಥಿಗಳ ಪಟ್ಟಿ

English summary
BJP releases list of 36 candidates from Andhra Pradesh, Assam, Maharashtra, Odisha. Sambit Patra to contest from Puri lok sabha seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X