Get Updates
Get notified of breaking news, exclusive insights, and must-see stories!

LPG cylinder price: ಎಲ್‌ಪಿಜಿ ಸಿಲಿಂಡರ್‌ ದರ ದಿಢೀರ್‌ ಇಳಿಕೆ-ಎಷ್ಟು ಹಾಗೂ ಕಾರಣ ಏನು?

ನವದೆಹಲಿ, ಮಾರ್ಚ್‌, 08: ಮಾರ್ಚ್‌ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದ್ದಾರೆ. ಹಾಗಾದರೆ ಆ ಗುಡ್‌ನ್ಯೂಸ್‌ ಏನು ಅಂತೀರಾ ಇಲ್ಲಿದೆ ನೋಡಿ ಮಾಹಿತಿ.

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ. ಇದು ದೇಶಾದ್ಯಂತ ಅನ್ವಯ ಆಗಲಿದ್ದು, ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ 'ಸುಲಭವಾಗಿ ಬದುಕುವ' ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ.

LPG Gas decrease in LPG cylinder price know details
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+