ಇಂದು'ತೋಳ ಚಂದ್ರ ಗ್ರಹಣ': ಏನು ಮಾಡಬೇಕು, ಏನು ಮಾಡಬಾರದು?
ಬೆಂಗಳೂರು, ಜನವರಿ 9: ಸೂರ್ಯಗ್ರಹಣದ ಬೆನ್ನಲ್ಲೇ ವರ್ಷದ ಮೊದಲ ಚಂದ್ರಗ್ರಹಣವೂ ಇಂದು ಗೋಚರವಾಗಲಿದೆ.
Recommended Video
ಗ್ರಹಣ ಸಮಯದಲ್ಲಿ ಯಾವ ನಿಯಮ ಪಾಲಿಸಬೇಕು. ಗ್ರಹಣದ ಅಪಾಯದಿಂದ ಪಾರಾಗೋದು ಹೇಗೆ?.. ಹೀಗೆ ನಾನಾ ಪ್ರಶ್ನೆಗಳು ಉದ್ಭವಿಸುವುದು ಸಹಜ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಗ್ರಹಣಗಳು ಸಂಭವಿಸಿದಾಗ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ. ಆದರೆ ಈ ಚಂದ್ರಗ್ರಹಣವನ್ನು ಬರಿಗಣ್ಣಿನಿಂದಲೂ ನೋಡಬಹುದೆನ್ನುವುದು ತಜ್ಞರ ಅಭಿಪ್ರಾಯವಾಗಿದೆ.
ಚಂದ್ರ ಗ್ರಹಣದಲ್ಲಿ ಎರಡು ಹಂತಗಳಿವೆ. ಒಂದನೇ ಹಂತದಲ್ಲಿ ಚಂದ್ರನ ಒಂದು ಭಾಗದ ಮೇಲೆ ಭೂಮಿಯ ನೆರಳು ಹಾದುಹೋಗುತ್ತದೆ, ಅಂದರೆ ಪಾರ್ಶ್ವ ಚಂದ್ರಗ್ರಹಣ. ಇನ್ನೊಂದು ಹಂತವೆಂದರೆ ಸಂಪೂರ್ಣ ಚಂದ್ರಗ್ರಹಣ ಅಂದರೆ ಭೂಮಿಯ ನೆರಳು ಸಂಪೂರ್ಣವಾಗಿ ಚಂದ್ರನನ್ನು ಆವರಿಸುತ್ತದೆ.
ಸೂರ್ಯಗ್ರಹಣದಂತೆ ಚಂದ್ರಗ್ರಹಣ ವೀಕ್ಷಿಸಲು ವಿಶೇಷ ಕನ್ನಡಕ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತೋಳ ಚಂದ್ರಗ್ರಹಣ ಎಂದರೇನು?
ಗ್ರಹಣದ ಸಮಯದಲ್ಲಿ ಚಂದ್ರನ ಮೇಲ್ಮೈಯ ಶೇಕಡಾ 90ರಷ್ಟು ಭಾಗವು ಭೂಮಿಯಿಂದ ಆವರಿಸಲ್ಪಡುತ್ತದೆ. ನೆರಳಿನ ಹೊರಭಾಗ ಮಾತ್ರ ಕಾಣಿಸಿಕೊಳ್ಳುತ್ತದೆ. ಪೆನಂಬ್ರಲ್ ಚಂದ್ರ ಗ್ರಹಣವು ಸಾಮಾನ್ಯವಾಗಿ ಸ್ವಲ್ಪ ಗಾಢವಾಗಿದ್ದರೂ, ಹುಣ್ಣಿಮೆಯ ದಿನ ವೀಕ್ಷಿಸಲು ಸಾಧ್ಯವಿಲ್ಲ, ಆದರೆ ಆಕಾಶವು ಸ್ಪಷ್ಟವಾಗಿದ್ದರೆ ಮಾತ್ರ ಕಾಣಿಸಿಕೊಳ್ಳುತ್ತದೆ. ಇದನ್ನು ನೋಡಲು ಸಾಧ್ಯವಾದರೆ ಖಂಡಿತವಾಗಿಯೂ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಬಹುದು. ಇದು ಭಾರತದಲ್ಲೂ ಗೋಚರವಾಗಲಿದೆ.

ಗ್ರಹಣ ಎಷ್ಟು ಹೊತ್ತಿಗೆ ಗೋಚರವಾಗುತ್ತೆ?
ಗ್ರಹಣದ ದಿನ : ಶುಕ್ರವಾರ
ಗೃಹಣದ ಸಮಯ: ರಾತ್ರಿ 10.30 ರಿಂದ 2.35 ರ ತನಕ
ಗ್ರಹಣ ಗೋಚರಿಸುವ ಒಟ್ಟು ಸಮಯ: 4 ಗಂಟೆ 5 ನನಗರಗಳು
ಗೋಚರಿಸುವ ಸ್ಥಳಗಳು: ಏಷ್ಯಾ, ಆಫ್ರೀಕಾ, ಯುರೂಪ್, ಆಸ್ಟ್ರೇಲಿಯಾ ಮತ್ತು ಭಾರತದ ಎಲ್ಲಾ ನಗರಗಳು

ಗ್ರಹಣಕ್ಕೂ ಮುನ್ನ ನೀವು ಏನು ಮಾಡಬಾರದು?
-ದೇವಸ್ಥಾನಕ್ಕೆ ಭೇಟಿ ನೀಡಬೇಡಿ
-ಗರ್ಭಿಣಿಯರು ಮನೆಯಿಂದ ಹೊರಗೆ ಬರಬಾರದು
-ಸ್ನಾನ ಮಾಡಬಾರದು
-ಊಟ ಮಾಡಬಾರದು

ಗ್ರಹಣಕ್ಕೂ ಮುನ್ನ ಏನು ಮಾಡಬೇಕು?
-ಮನೆಯ ವಾಸ್ತುವಿಗೆ ದರ್ಬೆ ಹಾಕಬೇಕು
-ಗರ್ಭಿಣಿಯರು ಊಟ ಮಾಡಬೇಕು
-ಮನೆಯ ಸುತ್ತ ಹಾಲು ಅಥವಾ ಮೊಸರನ್ನ ಚೆಲ್ಲಬೇಕು
-ಶಿವನ ಪ್ರಾರ್ಥನೆ ಮಾಡಬೇಕು
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications