ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮದರಸಾದ ವೃದ್ಧ ಶಿಕ್ಷಕನ ಬಂಧನ!
ನವದೆಹಲಿ, ಫೆಬ್ರವರಿ 28: ಎಂಟು ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
67 ರ ವೃದ್ಧ ಶಿಕ್ಷಕ 8 ರ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದುದು ಬೆಳಕಿಗೆ ಬರುತ್ತಿದ್ದಂತೆಯೇ ಆಅತನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ನರೆಲಾ ಪ್ರದೇಶದಲ್ಲಿರುವ ಮದರಸಾದಲ್ಲಿ ಈ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ (Protection of Children from Sexual Offences Act) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದದೆ.












Click it and Unblock the Notifications