ಆಧಾರ್ ಜೋಡಣೆ ಕೊನೆಯ ದಿನಾಂಕ ಮತ್ತೆ ವಿಸ್ತರಣೆ?

ನವದೆಹಲಿ, ಮಾರ್ಚ್ 07: ಬ್ಯಾಂಕ್ ಖಾತೆ ಮತ್ತು ಇತರ ಯೋಜನೆಗಳಿಗೆ ಆಧಾರ್ ಸಂಖ್ಯೆಯನ್ನು ವಿಸ್ತರಿಸುವ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆ ಇದೆ.

ಆಧಾರ್ ಜೋಡಣೆಗೆ ಮಾರ್ಚ್ 31 ಕೊನೆಯ ದಿನಾಂಕ ಎನ್ನಲಾಗಿತ್ತು. ಆದರೆ ಸರದಕಾರ ಬಯಸಿದರೆ ಈ ದಿನಾಂಕವನ್ನು ಮತ್ತೆ ಮುಮದೂಡಬಹುದು ಎಂದು ಸ್ವತಃ ಸುಪ್ರೀಂ ಕೋರ್ಟ್ ಹೇಳಿದೆ.

ಆಧಾರ್ ಅನ್ನು ಬೇರೆ ಬೇರೆ ಯೋಜನೆಗಳಿಗೆ ಜೋಡಿಸುವುದರಿಂದ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ ಎಂಬ ದೂರು ಕೇಳಿಬರುತ್ತಿದೆ. ಈ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಹಂತದಲ್ಲಿದೆ. ವಿಚಾರಣೆ ಸಂಪೂರ್ಣ ಮುಗಿಯುವವರೆಗೂ ಆಧಾರ್ ಜೋಡಣೆ ದಿನಾಂಕವನ್ನು ವಿಸ್ತರಿಸಬೇಕಾಗಿರುವುದರಿಂದ ಮತ್ತೊಮ್ಮೆ ದಿನಾಂಕ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ.

March 31 deadline of Aadhaar linking likely to be extended

ಆಧಾರ್ ಜೋಡಣೆಗೆ ಕೊನೆಯ ದಿನಾಂಕವನ್ನು ಎಲ್ಲಿಯವರೆಗೆ ವಿಸ್ತರಿಸಲಾಗುವುದು ಎಂಬ ಕುರಿತು ಮಾಹಿತಿ ಲಭ್ಯವಿಲ್ಲ. ಅವ್ಯವಹಾರ ತಡೆಗಾಗಿ ಕೇಂದ್ರ ಸರ್ಕಾರ ತನ್ನ ಎಲ್ಲಾ ಯೋಜನೆ ಮತ್ತು ಬ್ಯಾಂಕ್ ಇತ್ಯಾದಿ ಸೇವಾ ಕ್ಷೇತ್ರಗಳೊಂದಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+