ಆನ್ ಲೈನ್ ನಕಲಿ ವರರಿಗೆ ಮನೇಕಾ ಗಾಂಧಿ ಬರೆ
ನವದೆಹಲಿ, ನ. 7: ಮದುವೆಯಾಗಿದ್ದರೂ ಮದುವೆಯಾಗಿಲ್ಲ ವಧು ಬೇಕು ಎಂದು ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ನಲ್ಲಿ ಪ್ರೋಪೈಲ್ ಹಾಕಿಕೊಳ್ಳುವವರಿಗೆ ಬ್ರೇಕ್ ಹಾಕಲು ಕೇಂದ್ರದ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಮುಂದಾಗಿದ್ದಾರೆ.
ವೆಬ್‌ಸೈಟ್ ಮೂಲಕ ಸುಳ್ಳು ಹೇಳಿ ಹೆಣ್ಣು ಮಕ್ಕಳನ್ನು ವಂಚಿಸುತ್ತಿರುವವರ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಭಾರತ್ ಮ್ಯಾಟ್ರಿಮನಿ, ಜೀವನ್‌ಸಾಥಿ ಡಾಟ್ ಕಾಂನಂತಹ ವೆಬ್‌ಸೈಟ್‌ಗಳ ಪ್ರತಿನಿಧಿಗಳೊಂದಿಗೆ ಮನೇಕಾ ಸಭೆ ನಡೆಸಿ ಯಾವ ಯಾವ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.[ಹುಡಗಿ ಐಕ್ಯೂ ನೋಡಿ ಮದವಿ ಆಗ್ರೀಪಾ ಮತ್ತ!]

ವೆಬ್‌ಸೈಟ್‌ಗಳಲ್ಲಿ ಭದ್ರತಾ ಅಂಶಗಳನ್ನು ಸೇರಿಸಬೇಕು. ಅಲ್ಲದೇ ನೋಂದಣಿ ಮಾಡಿಕೊಳ್ಳುವ ಮೊದಲು ಆಧಾರ್ ಕಾರ್ಡ್ ಕಡ್ಡಾಯ ಎಂಬ ನಿಯಮ ಜಾರಿ ಮಾಡಬೇಕು. ಇದರಿಂದ ವ್ಯಕ್ತಿಗಳನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎಂದು ಮನೇಕಾ ಗಾಂಧಿ ಹೇಳಿದ್ದಾರೆ.[ಮದುವೆಗೆ ಮುಂಚೆ ಈ ಪರೀಕ್ಷೆ ಬೇಕೆ?]
ವಿವಾಹ ವೆಬ್‌ಸೈಟ್‌ಗಳಿಗೆ ನೋಂದಣಿ ಮಾಡಿಕೊಳ್ಳಲು ಮೊಬೈಲ್ ಸಂಖ್ಯೆ ಸಾಕು ಎಂಬ ನಿಯಮ ಈಗ ಚಾಲ್ತಿಯಲ್ಲಿದೆ. ಆದರೆ ಇದರಿಂದ ವ್ಯಕ್ತಿ ಮದುವೆಯಾಗಿದ್ದಾನೋ? ಇಲ್ಲವೋ? ಎಂಬುದನ್ನು ಕಂಡು ಹಿಡಿಯಲು ಅಸಾಧ್ಯ. ಹಾಗಾಗಿ ಆಧಾರ್ ಸಂಖ್ಯೆ ಬಳಸಿಕೊಳ್ಳಬೇಕು ಎಂದು ಮನೇಕಾ ಸಲಹೆ ನೀಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications