ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದು ಮಹಾಸಾಗರದ ಅಲೆಗೆ ಸಿಕ್ಕ ಅಭಿಲಾಶ್ ರಕ್ಷಣೆಗೆ ಶತಪ್ರಯತ್ನ

|
Google Oneindia Kannada News

ಕೊಚ್ಚಿ, ಸೆಪ್ಟೆಂಬರ್ 22: ಹಿಂದು ಮಹಾಸಾಗರದಲ್ಲಿ ನಡೆಯುತ್ತಿರುವ ಗೋಲ್ಡ್ ನ ಗ್ಲೋಬ್ ರೇಸ್ 2018 ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಭಿಲಾಶ್ ಟಾಮಿ ಅವರು ಬಲವಾದ ಅಲೆಗಳ ಹೊಡತಕ್ಕೆ ಸಿಕ್ಕಿದ್ದು, ಅವರ ರಕ್ಷಣಾ ಕಾರ್ಯ ನಡೆಯುತ್ತಿದೆ.

ತಾಂಜಾನಿಯಾ ದೋಣಿ ದುರಂತದಲ್ಲಿ 136 ಸಾವು, ಇನ್ನೂ ಹೆಚ್ಚಾಗುವ ಆತಂಕತಾಂಜಾನಿಯಾ ದೋಣಿ ದುರಂತದಲ್ಲಿ 136 ಸಾವು, ಇನ್ನೂ ಹೆಚ್ಚಾಗುವ ಆತಂಕ

ಭಾರತೀಯ ನೌಕಾಸೇನೆಯ ಕಮಾಂಡರ್ ಆಗಿರುವ ಅಭಿಲಾಶ್ ಅವರ ಹಾಯಿದೋಣಿ 'ಥುರಿಯಾ' ಬಲವಾದ ಅಲೆಗೆ ಸಿಕ್ಕ ಪರಿಣಾಮ ದೋಣಿಯ ಹಿಂಭಾಗ ಜಖಂಗೊಂಡಿತ್ತು. ಅಲೆಯ ರಭಸ ಅವರನ್ನು ಬಹು ದೂರಕ್ಕೆ ಎಸೆದಿರುವ ಸಂಭವವಿದ್ದು, ಅವರು ಆಸ್ಟ್ರೇಲಿಯದ ಪರ್ಥ್ ಬಳಿ ಸಿಕ್ಕಿಹಾಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಭಾರತೀಯ ಸೇನೆಯೂ ರಕ್ಷಣಾ ಕಾರ್ಯಕ್ಕೆ ಸಿಬ್ಬಂದಿಗಳನ್ನು ಕಳಿಸಿದ್ದು, ಆಸ್ಟ್ರೇಲಿಯಾ ಸರ್ಕಾರವೂ ರಕ್ಷಣಾ ಕಾರ್ಯಕ್ಕೆ ಮುಂದಾಗಿದೆ. ಅತಿಯಾದ ಗಾಳಿ ಮತ್ತು ಅಲೆಯ ರಭಸಕ್ಕೆ ಅವರು ಯಾವುದೋ ದೂರದ ಸ್ಥಳಕ್ಕೆ ಹೋಗಿ ಬಿದ್ದಿದ್ದಾರೆ. 39 ವರ್ಷ ವಯಸ್ಸಿನ ಅಭಿಲಾಶ್ ಅವರ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಎರಡನೆಯ ಹಾಯಿದೋಣಿ ಸ್ಪರ್ಧೆ ಇದಾಗಿದೆ.

ಕೃಷ್ಣಾ ನದಿಯಲ್ಲಿ ದೋಣಿ ಮುಳುಗಡೆ, 11 ಮಂದಿ ಜಲಸಮಾಧಿಕೃಷ್ಣಾ ನದಿಯಲ್ಲಿ ದೋಣಿ ಮುಳುಗಡೆ, 11 ಮಂದಿ ಜಲಸಮಾಧಿ

Massive Ocean Storm: Rescue operation on to save Indian Navy officer

2013 ರಲ್ಲಿ ಹಾಯಿದೋಣಿಯ ಮೂಲಕ ವಿಶ್ವ ಪರ್ಯಟನೆ ಮಾಡಿದ ಏಕೈಕ ಭಾರತೀಯ ಎಂಬ ಕೀರ್ತಿಗೆ ಅಭಿಲಾಶ್ ಪಾತ್ರರಾಗಿದ್ದಾರೆ.

English summary
Commander Abhilash Tomy of the navy, representing India in the Golden Globe Race 2018. He became the first Indian to have circumnavigated the globe in 2013. The Golden Globe Race involves a gruelling 30,000-mile solo circumnavigation of the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X