ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಗಾದಿ ಶುಭಾಶಯ ಕೋರಿದ ರಾಹುಲ್, ನರೇಂದ್ರ ಮೋದಿ

|
Google Oneindia Kannada News

ಬೆಂಗಳೂರು, ಮಾರ್ಚ್ 18 : ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನರಿಗೆ ಶುಭಾಶಯ ಕೋರಿದ್ದಾರೆ. ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ್ದಾರೆ.

ಭಾನುವಾರ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಖಾತೆ ಮೂಲಕ ಕನ್ನಡದಲ್ಲಿ ಶುಭಾಶಯಗಳನ್ನು ಹೇಳಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೇಸ್‌ ಬುಕ್, ಟ್ವಿಟರ್‌ ಮೂಲಕ ನಾಡಿನ ಜನರಿಗೆ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಯುಗಾದಿ ಹಬ್ಬಕ್ಕೆ ಬರಿಗಾಲಲ್ಲಿ ಪಾದಯಾತ್ರೆ ನಡೆಸುವ ಹುಣಸೂರಿನ ವಿಶಿಷ್ಟ ಆಚರಣೆಯುಗಾದಿ ಹಬ್ಬಕ್ಕೆ ಬರಿಗಾಲಲ್ಲಿ ಪಾದಯಾತ್ರೆ ನಡೆಸುವ ಹುಣಸೂರಿನ ವಿಶಿಷ್ಟ ಆಚರಣೆ

Modi and Rahul Gandhi wishes people on Ugadi

ರಾಹುಲ್ ಗಾಂಧಿ ಟ್ವಿಟ್

ಮುಂಬರುವ ಹೊಸ ವರ್ಷ ನವ ಕರ್ನಾಟಕ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ ಎಂದು ರಾಹುಲ್ ಗಾಂಧಿ ಚುನಾವಣೆ ಬಗ್ಗೆ ಟ್ವಿಟರ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ನರೇಂದ್ರ ಮೋದಿ ಅವರ ಟ್ವಿಟ್

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಟ್ವಿಟರ್ ಮೂಲಕ ರಾಜ್ಯದ ಜನರಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ಆದ್ದರಿಂದ, ಬೆಂಗಳೂರು ಸೇರಿದಂತೆ ವಿವಿಧ ನಗರದಲ್ಲಿ ಯಗಾದಿ ಶುಭಾಶಯ ಕೋರುವ ಬ್ಯಾನರ್‌ಗಳು ರಾರಾಜಿಸುತ್ತಿವೆ.

English summary
Prime minister of India Narendra Modi and AICC president Rahul Gandhi on Sunday extended greetings to the nation on the occasion of Ugadi beginning of the new year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X