ಮಕರ ಸಂಕ್ರಾಂತಿಯ ಶುಭಹಾರೈಸಿದ ಪ್ರಧಾನಿ ಮೋದಿ

Posted By:
Subscribe to Oneindia Kannada

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಪುಣ್ಯಕಾಲ, ಮಾಗ್ ಬಿಹು, ಲೋಹ್ರಿ ಹಬ್ಬದ ಶುಭಹಾರೈಕೆ ಸಂದೇಶ ನೀಡಿದ್ದಾರೆ.

ಭಾರತದಾದ್ಯಂತ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದು, ಹಬ್ಬದ ಸಂಭ್ರದಲ್ಲಿರುವ ಜನತೆಗೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.

Modi wishes nation on Makar Sankranti, Pongal, Uttarayan, Magh Bihu

ಭಾರತದಲ್ಲಿರುವ ವೈವಿಧ್ಯತೆಯೇ ದೊಡ್ಡ ಶಕ್ತಿಯಾಗಿದೆ. ಈ ಬಾರಿಯ ಹಬ್ಬ ಶ್ರಮದಾಯಕ ರೈತರಿಗೆ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ಆಯಾ ಪ್ರದೇಶದ ಜನತೆಗೆ ಮುಟ್ಟುವಂತೆ ಆಯಾ ಭಾಷೆಯಲ್ಲಿ ಹಾಗೂ ಇಂಗ್ಲೀಷ್ ನಲ್ಲಿ ಪ್ರತ್ಯೇಕವಾಗಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಮಕರ ಸಂಕ್ರಾಂತಿಯ ಶುಭದಿನದಂದು 20 ಲಕ್ಷಕ್ಕೂ ಅಧಿಕ ಮಂದಿ ಪವಿತ್ರ ಗಂಗೆಯಲ್ಲಿ ಮಿಂದು ಪುಣ್ಯಸ್ನಾನ ಮಾಡಲಿದ್ದಾರೆ.

ಗುಜರಾತಿಗಳಿಗೆ ಉತ್ತರಾಯಣ ಪುಣ್ಯಕಾಲದ ಶುಭ ಹಾರೈಸಿದ ಮೋದಿ


ಮಾಘ್ ಬಿಹು ಹಬ್ಬದ ಶುಭ ಹಾರೈಕೆಗಳು

ಪೊಂಗಲ್ ಹಬ್ಬದ ಶುಭಹಾರೈಕೆ

ಮಕರ ಸಂಕ್ರಾಂತಿಯ ಶುಭ ಹಾರೈಕೆ

ಲೊಹ್ರಿಯ ಶುಭಾಶಯಗಳು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prime Minister Narendra Modi on Sunday wished the entire nation on Makar Sankranti, Pongal, Uttarayan, Magh Bihu. In a series of tweets, Prime Minister's official handle posted picture messages for each festival

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ