ಜಾಕ್ವೆಲಿನ್ ಫರ್ನಾಂಡಿಸ್ ಮಧ್ಯಂತರ ಜಾಮೀನು ನ.15 ರವರೆಗೆ ವಿಸ್ತರಣೆ
ನವದೆಹಲಿ, ನ.11: ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಮಧ್ಯಂತರ ಜಾಮೀನನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಆರೋಪಿ ಎಂದು ಹೆಸರಿಸಲಾಗಿರುವ ಜಾಕ್ವೆಲಿನ್ ಫರ್ನಾಂಡೀಸ್ ಅವರು ಸುಕೇಶ್ ಚಂದ್ರಶೇಖರ್ ನಡೆಸಿದ ಸುಲಿಗೆ ದಂಧೆಯ ಭಾಗವಾಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Rs 200 crores money laundering case | Delhi's Patiala House Court extends the interim bail of actor Jacqueline Fernandez till 15th November.
— ANI (@ANI) November 11, 2022
The order on regular bail will be pronounced on that day. https://t.co/tWEeAuW8zI
ಸುಕೇಶ್ ಚಂದ್ರಶೇಖರ್ ಜೊತೆ ಬಾಲಿವುಡ್ ನಟಿ ಸಂಬಂಧ ಸುಲಿಗೆ ಪ್ರಕರಣದ ತನಿಖೆಯ ಭಾಗವಾಗಿದೆ. ಸುಕೇಶ್ ಜಾಕ್ವೆಲಿನ್ ಫರ್ನಾಂಡೀಸ್ಗೆ ಅದ್ದೂರಿ ಮೊತ್ತವನ್ನು ಖರ್ಚು ಮಾಡಿದ್ದರು ಮತ್ತು ಹಲವಾರು ಐಷಾರಾಮಿ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದರು.

ವಿವಿಧ ತನಿಖಾ ಸಂಸ್ಥೆಗಳಿಂದ ಸುಮಾರು 30 ಪ್ರಕರಣಗಳಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದಾಗ ಉದ್ಯಮಿಯೊಬ್ಬರ ಪತ್ನಿಯನ್ನು ನಂಬಿಸಿ ಹಣ ಸುಲಿಗೆ ಮಾಡಿದ ಆರೋಪ ಹೊತ್ತಿದ್ದಾರೆ.
200 ಕೋಟಿ ರುಪಾಯಿ ಸುಲಿಗೆ ಪ್ರಕರಣದಲ್ಲಿ ಆರೋಪಿ ಚಂದ್ರಶೇಖರ್ ಜೈಲಿನಲ್ಲಿದ್ದಾರೆ. ಸುಕೇಶ್ ಜೊತೆ ಸಂಬಂಧಿಸಿದ ಈ ಪ್ರಕರಣದಲ್ಲಿ ಫರ್ನಾಂಡೀಸ್ ಅವರ ಹೆಸರು ತಳುಕುಹಾಕಿಕೊಂಡಿದೆ. ಹೀಗಾಗಿ ರಕ್ಕಮ್ಮ ನ್ಯಾಯಾಲಯದ ವಿಚಾರಣೆಗಾಗಿ ದೆಹಲಿಗೆ ಹಾರುತ್ತಿದ್ದಾರೆ. ಈವರೆಗೆ ಇಡಿ ಮತ್ತು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಸೇರಿದಂತೆ ಹಲವು ಏಜೆನ್ಸಿಗಳು ನಟಿಯನ್ನು ಪ್ರಶ್ನಿಸಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications