ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಬೀಳಲಿದೆ ಭಾರೀ ಮಳೆ

Recommended Video

      Monsoon 2018 Updates: ಕರ್ನಾಟಕ ಕರಾವಳಿಯಲ್ಲಿ ಇಂದು ಸಾಧಾರಣ ಮಳೆ | Oneindia Kannada

      ಬೆಂಗಳೂರು, ಜುಲೈ 30: ಕರ್ನಾಟಕದ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮಳೆ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

      ರಾಜಧಾನಿ ಬೆಂಗಳೂರಿನಲ್ಲಿಎಂದಿನಂತೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

      Monsoon Update: Heavy rain in Costal and South interior Karnataka

      ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಕೊಂಚ ಮಳೆಯಾಗಲಿದೆ.

      ಇನ್ನುಳಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಅಂದರೆ, ಉತ್ತರಾಖಂಡ್, ಉತ್ತರ ಪ್ರದೇಶ, ಹರ್ಯಾಣ, ಚಂಡಿಗಢ, ದೆಹಲಿ, ಹಿಮಾಚಲ ಪ್ರದೇಶ, ಅರುಣಾವಲ ಪ್ರದೇಶ, ಪೂರ್ವ ರಾಜಸ್ತಾನ, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+