ಗುರ್ಮೆಹರ್ ಗೆ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಬಹಿರಂಗ ಪತ್ರ

ಇತ್ತೀಚೆಗೆ ಫೇಸ್ ಬುಕ್ ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರುದ್ಧ ಆಂದೋಲ ಮಾಡಿ ವಿವಾದ ಮೈಮೇಲೆಳೆದುಕೊಂಡಿದ್ದ ದೆಹಲಿ ವಿದ್ಯಾರ್ಥಿನಿ ಗುರ್ಮೆಹರ್ ಕೌರ್.

ನವದೆಹಲಿ, ಮಾರ್ಚ್ 4: ಇತ್ತೀಚೆಗೆ, ಭಾರತೀಯ ಜನತಾ ಪಾರ್ಟಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿರುದ್ಧ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಜನಾಂದೋಲನ ಆರಂಭಿಸಿದ್ದ ಹುತಾತ್ಮ ಯೋಧ ಮಂಗಲ್ ದೀಪ್ ಸಿಂಗ್ ಪುತ್ರಿ ಗುರ್ಮೆಹರ್ ಕೌರ್ ವಿರುದ್ಧ ಉದ್ಯಮಿ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಬಹಿರಂಗಪತ್ರವೊಂದನ್ನು ಬರೆದಿದ್ದಾರೆ.

ಫೇಸ್ ಬುಕ್ ಮೂಲಕ ತಮ್ಮಲ್ಲಿನ ಆಲೋಚನೆಗಳನ್ನು ಯಾವುದೇ ಮುಲಾಜಿಲ್ಲದೆ, ಅಂಜಿಕೆಯಿಲ್ಲದೆ ಜಗಜ್ಜಾಹೀರು ಮಾಡಿರುವುದನ್ನು ಮೆಚ್ಚಿಕೊಂಡಿರುವ ರಾಜೀವ್ ಚಂದ್ರಶೇಖರ್, ಯುವ ಮನಸ್ಸುಗಳಲ್ಲಿನ ಈ ಧೈರ್ಯವನ್ನು ಕೊಂಡಾಡಿದ್ದಾರೆ.

ಆದರೆ, ಅದೇ ವೇಳೆ, ವಿಚಾರಗಳನ್ನು ಅರ್ಥೈಸುವ ನಿಟ್ಟಿನಲ್ಲಿ ಗುರ್ಮೆಹರ್ ಕೌರ್ ಸೇರಿದಂತೆ ಇಂದಿನ ಯುವ ಜನತೆಯು ಎಡವುತ್ತಿರುವುದು ಎಲ್ಲಿ ಎಂಬುದನ್ನು ಗುರ್ಮೆಹರ್ ಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅವರು ಮಾಡಿದ್ದಾರೆ. ಆ ಪತ್ರದ ಹೈಲೈಟ್ಸ್ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+