ಅಖಿಲೇಶ್ ವಿರುದ್ಧ ಸ್ಪರ್ಧಿಸುವುದಾಗಿ ಮುಲಾಯಂ ಘೋಷಣೆ
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಪುತ್ರ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ
ಲಕ್ನೋ, ಜನವರಿ 16: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಪುತ್ರ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಸಮಾಜವಾದಿ ಪಕ್ಷದ ಹಿತ ಹಾಗೂ ಪಕ್ಷವನ್ನು ಉಳಿಸಲು ಇದೊಂದೇ ಮಾರ್ಗ ಉಳಿದಿರುವುದು ಎಂದು ಮುಲಾಯಂ ಸಿಂಗ್ ಅವರು ಹೇಳಿದ್ದಾರೆ.












Click it and Unblock the Notifications