Get Updates
Get notified of breaking news, exclusive insights, and must-see stories!

ಮುಗುಚಿ ಬಿದ್ದ 34 ಶಾಲಾ ಮಕ್ಕಳಿದ್ದ ದೋಣಿ: ಹತ್ತಕ್ಕೂ ಹೆಚ್ಚು ಮಕ್ಕಳು ಕಾಣೆ

ಮುಜಾಫರ್‌ಪುರ ಸೆಪ್ಟೆಂಬರ್ 14: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದೆ. 34 ಶಾಲಾ ಮಕ್ಕಳಿದ್ದ ದೋಣಿ ಮಗುಚಿ ಬಿದ್ದಿದ್ದು 18 ಮಕ್ಕಳು ನಾಪತ್ತೆಯಾಗಿದ್ದಾರೆ.

ಎನ್‌ಡಿಆರ್‌ಎಫ್ ತಂಡ ಗೈಘಾಟ್ ಪ್ರದೇಶವನ್ನು ತಲುಪುತಿದೆ. ಬಾಗಮತಿ ನದಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ವಿಚಾರದಲ್ಲಿ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸ್ಥಳೀಯ ಡೈವರ್‌ಗಳ ಸಹಾಯದಿಂದ ಹಲವು ಮಕ್ಕಳನ್ನು ಹೊರತೆಗೆಯಲಾಗಿದ್ದು, ಇನ್ನೂ 18 ಮಕ್ಕಳ ಕುರುಹು ಪತ್ತೆಯಾಗಿಲ್ಲ.

Muzaffarpur: Boat carrying 34 school children capsized: More than ten children missing
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+