ನಾಗ್ಪುರದಲ್ಲಿ 11 ಜನರಿದ್ದ ದೋಣಿ ಮುಳುಗಡೆ, 8 ಜನ ಸಾವು

ನಾಗ್ಪುರ, ಜುಲೈ 10: ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾನುವಾರ ಸಂಜೆ 11 ಜನರಿದ್ದ ದೋಣಿ ಮುಳುಗಡೆಯಾಗಿದೆ. ಇಲ್ಲಿನ ವೀಣಾ ನದಿಯಲ್ಲಿ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ 3 ಜನರನ್ನು ರಕ್ಷಿಸಲಾಗಿದೆ. ಇನ್ನು ಒಬ್ಬರ ಮೃತ ದೇಹ ಪತ್ತೆಯಾಗಿದೆ. ಇನ್ನುಳಿದ 7 ಜನ ನೀರಿನಲ್ಲಿ ಕೊಚ್ಚಿ ಹೋಗಿದ್ದು ನಾಪತ್ತೆಯಾಗಿದ್ದಾರೆ.

Nagpur: 7 feared drowned as boat capsizes in Vena river

ಇಂದು ಮುಂಜಾನೆ ಯಿಂದ ಮತ್ತೆ ಹುಡುಕಾಟ ಆರಂಭಿಸಲಾಗಿದ್ದು ನಾಪತ್ತೆಯಾದವರು ಸಾವನ್ನಪ್ಪಿರುವ ಸಾಧ್ಯತೆಗಳು ಹೆಚ್ಚಾಗಿವೆ.

11 ಜನರಲ್ಲಿ ಮೂರು ಜನ ದೋಣಿ ನಡೆಸುವವರಾಗಿದ್ದ 8 ಜನ 20-25 ವಯಸ್ಸಿನ ಯುವಕರಾಗಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+