ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿ ಹೆಚ್ಚು ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಮೋದಿ

|
Google Oneindia Kannada News

ನವದೆಹಲಿ, ಆಗಸ್ಟ್ 13 : ಅತಿ ಹೆಚ್ಚು ಅವಧಿಗೆ ಆಡಳಿತ ನಡೆದಿ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಹೆಚ್ಚು ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿ ಮೋದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಗುರುವಾರ ನರೇಂದ್ರ ಮೋದಿ ಅತಿ ಹೆಚ್ಚು ದಿನ ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಟಲ್ ಬಿಹಾರಿ ವಾಜಪೇಯಿ ಅವರು 2,268 ದಿನ ಆಡಳಿತವನ್ನು ನಡೆಸಿದ್ದರು.

ನರೇಂದ್ರ ಮೋದಿ ಅವರಿಗಿರುವ ಬುಧಾದಿತ್ಯ ಯೋಗದ ಬಗ್ಗೆ ನಿಮಗೆಷ್ಟು ಗೊತ್ತು?ನರೇಂದ್ರ ಮೋದಿ ಅವರಿಗಿರುವ ಬುಧಾದಿತ್ಯ ಯೋಗದ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಈ ಕುರಿತು ಗುರುವಾರ ಟ್ವೀಟ್ ಮಾಡಿದ್ದಾರೆ. ನೆಹರೂ, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಹೆಚ್ಚು ದಿನ ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿದ್ದಾರೆ.

ಮೂಡ್ ಆಫ್ ದಿ ನೇಶನ್ ಸಮೀಕ್ಷೆ: ಮೋದಿ ಕ್ಯಾಬಿನೆಟಿನ ಜನಪ್ರಿಯ ಸಚಿವರು ಇವರೇ ಮೂಡ್ ಆಫ್ ದಿ ನೇಶನ್ ಸಮೀಕ್ಷೆ: ಮೋದಿ ಕ್ಯಾಬಿನೆಟಿನ ಜನಪ್ರಿಯ ಸಚಿವರು ಇವರೇ

Narendra Modi Becomes Longest Serving Non-Congress Prime Minister

ಅತಿ ಹೆಚ್ಚು ದಿನ ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮೋದಿ, ಅತಿ ಹೆಚ್ಚು ದಿನ ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

1 ಲಕ್ಷ ಕೋಟಿ ರೂ.ಗಳ ಹಣಕಾಸು ಸೌಲಭ್ಯಕ್ಕೆ ಮೋದಿ ಚಾಲನೆ 1 ಲಕ್ಷ ಕೋಟಿ ರೂ.ಗಳ ಹಣಕಾಸು ಸೌಲಭ್ಯಕ್ಕೆ ಮೋದಿ ಚಾಲನೆ

2014ರಿಂದ 2019ರ ತನಕ ನರೇಂದ್ರ ಮೋದಿ ಪ್ರಧಾನಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆ ಬಳಿಕ 2ನೇ ಅವಧಿಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮುಂದುವರೆದಿದ್ದಾರೆ.

English summary
Prime Minister Narendra Modi on Thursday became the longest serving prime minister not from the Congress and he also fourth-longest serving prime minister of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X