ಹಬ್ಬದ ಸಂಭ್ರಮ ಹೆಚ್ಚಿಸಿದ ಪ್ರಧಾನಿ ಮೋದಿ ಟ್ವೀಟ್ಸ್
ನವದೆಹಲಿ, ಜ.14: ದೇಶದೆಲ್ಲೆಡೆ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ.ವೈವಿಧ್ಯತೆಯಲ್ಲಿ ಏಕತೆ ಕಾಣುವ ಭಾರತ ದೇಶದಲ್ಲಿ ಸಂಕ್ರಾಂತಿ ಹಬ್ಬ ಕೂಡಾ ವಿವಿಧೆಡೆ ವಿವಿಧ ಹೆಸರಿನಲ್ಲಿ ಆಚರಿಸಲ್ಪಡುತ್ತದೆ.
ಈ ಬಾರಿ ಹಬ್ಬದ ವಿಶೇಷವೆಂದರೆ, ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ, ಉತ್ತರಾಯಣ, ಪೊಂಗಲ್, ಭೋಗಿ ಹಾಗೂ ಮಾಘ್ ಬಿಹು ಹಬ್ಬ ಆಚರಿಸುವ ಜನತೆಗೆ ಪ್ರತ್ಯೇಕವಾಗಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
ಹಬ್ಬದ ವೈವಿಧ್ಯತೆ ಹಾಗೂ ಆಚರಣೆ ಬಗ್ಗೆ ನನಗೆ ಹೆಮ್ಮೆಯಿದೆ. ದೇಶದ ಎಲ್ಲಾ ರೈತರಿಗೆ, ಮಹಿಳೆಯರಿಗೆ ಈ ಹಬ್ಬ ಇನ್ನಷ್ಟು ಸಂತಸ ತರಲಿ ಎಂದು ಮೋದಿ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಆಯಾ ಪ್ರದೇಶದ ಜನತೆಗೆ ಮುಟ್ಟುವಂತೆ ಆಯಾ ಭಾಷೆಯಲ್ಲಿ ಹಾಗೂ ಇಂಗ್ಲೀಷ್ ನಲ್ಲಿ ಪ್ರತ್ಯೇಕವಾಗಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಮಕರ ಸಂಕ್ರಾಂತಿ ಶುಭ ಕೋರಿರುವುದರಿಂದ ಕನ್ನಡಿಗರೂ ಸಂತಸಪಟ್ಟುಕೊಳ್ಳಬಹುದು.
ವೈವಿಧ್ಯಮಯ ಸುಗ್ಗಿ ಹಬ್ಬದ ಬಗ್ಗೆ ಮೋದಿ ಟ್ವೀಟ್ ಮಾಡಿರುವುದು ಇಲ್ಲಿದೆ ನೋಡಿ:
ಮಕರ ಸಂಕ್ರಾಂತಿಗೆ ಶುಭ ಹಾರೈಕೆ
आप सभी को मकर संक्रांति की हार्दिक शुभकामनाएं! Wishing everyone on the auspicious occasion of Makar Sankranti.
— Narendra Modi (@narendramodi) January 14, 2015 ಪೊಂಗಲ್ ಶುಭ ಹಾರೈಕೆ
Pongal greetings to friends in TN! Best wishes to our hardworking farmers for a great harvest. May it bring more prosperity in their lives.
— Narendra Modi (@narendramodi) January 14, 2015 ಮಾಘ ಬಿಹುಗೆ ಶುಭ ಹಾರೈಕೆ
On the auspicious occasion of Magh Bihu, my greetings to the people of Assam. May this festival add to the sprit of happiness & well-being.
— Narendra Modi (@narendramodi) January 14, 2015 ಲೊಹ್ರಿ ಶುಭ ಹಾರೈಕೆ
Lohri greetings to everyone! May this festival brighten your lives with abundant happiness, prosperity & good health.
— Narendra Modi (@narendramodi) January 13, 2015 ಉತ್ತರಾಯಣ ಪುಣ್ಯಕಾಲ
Greetings on Uttarayan. The sight of the skies full of colourful kites is a delight. Have a wonderful day with family & friends!
— Narendra Modi (@narendramodi) January 14, 2015 -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications