ಹೆಚ್ಚು ಪ್ರಕೃತಿ ವಿಕೋಪ:ಕರ್ನಾಟಕಕ್ಕೆ ಆರನೇ ಸ್ಥಾನ
ಬೆಂಗಳೂರು, ಜೂನ್ 11: ನೈಸರ್ಗಿಕ ವಿಕೋಪಗಳು ಸಂಭವಿಸುವುದು ಸರ್ವೇ ಸಾಮಾನ್ಯ ಆದರೆ ಅದರಿಂದ ಹೆಚ್ಚು ಹಾನಿಗೊಳಗಾಗುವ ರಾಜ್ಯಗಳು ಯಾವುದು ಎಂದು ನಾವು ನೋಡಬೇಕಿದೆ. ಅತಿ ಹೆಚ್ಚಿನ ಪ್ರಾಣ ಹಾನಿ, ಆಸ್ತಿ ಹಾನಿಗಳಾಗುವ ರಾಜ್ಯಗಳ ಪೈಕಿ ಕರ್ನಾಟಕವು 6 ನೇ ಸ್ಥಾನದಲ್ಲಿದೆ.
ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಸಹಯೋಗದಲ್ಲಿ ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸುತ್ತಿರುವ ವರದಿಯ ಕರಡು ಪ್ರತಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ. ದೇಶದ 640 ಜಿಲ್ಲೆಗಳ ಪೈಕಿ ವಿಕೋಪಕ್ಕೆ ತುತ್ತಾಗಿ ಹಾನಿ ಅನುಭವಿಸುವ ಅತಿ ಹೆಚ್ಚಿನ ಜಿಲ್ಲೆಗಳು ಮಹಾರಾಷ್ಟ್ರದಲ್ಲಿದದು, ಪಶ್ಚಿಮ ಬಂಗಾಳ 2 ನೇ ಸ್ಥಾನದಲ್ಲಿದೆ.
ಹೆಚ್ಚು ಭೂಕಂಪನ, ಭೂಕುಸಿತ ಮತ್ತು ಪ್ರವಾಹಕ್ಕೆ ತುತ್ತಾಗುವ ಉತ್ತರಾಖಂಡ, ಹಿಮಾಚಲ ಪ್ರದೇಶ ಸೇರಿ ಈಶಾನ್ಯ ರಾಜ್ಯಗಳು ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಹಾನಿ ಕಡಿಮೆ ಮಾಡಲು ತೆಗೆದುಕೊಂಡ ನಿರ್ಧಾರ, ಕ್ರಮಗಳನ್ನು ಪರಿಗಣಿಸಿ ಆದಂತಹ ಕೃಷಿ ಹಾನಿ, ಜನರ ಮತ್ತು ಜಾನುವಾರುಗಳ ಪ್ರಾಣಹಾನಿ ಒಟ್ಟುಗೂಡಿಸಿ ವರದಿ ತಯಾರಿಸಲಾಗಿದೆ.

ಮೊದಲನೇ ಸ್ಥಾನದಲ್ಲಿ ಮಹಾರಾಷ್ಟ್ರ, 2 ನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, 3 ನೇ ಸ್ಥಾನದಲ್ಲಿ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ, ರಾಜಸ್ಥಾನ, ಕರ್ನಾಟಕ, ಅಸ್ಸಾಂ, ಆಂಧ್ರಪ್ರದೇಶ, ಗುಜರಾತ್ ಮತ್ತು ಬಿಹಾರ ಕ್ರಮವಾಗಿ 10 ನೇ ಸ್ಥಾನದಲ್ಲಿದೆ. ಗುಜರಾತ್, ತಮಿಳುನಾಡು,, ಅಸ್ಸಾಂ, ತ್ರಿಪುರ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳು ವಿಕೋಪ ತಡೆಗಟ್ಟಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications