ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ರಕ್ಷಣೆಗೆ ಹೊರಟ ನೌಕಾಪಡೆ

|
Google Oneindia Kannada News

ನವದೆಹಲಿ, ಜೂನ್ 08 : ಲಾಕ್ ಡೌನ್ ಪರಿಣಾಮ ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ವಂದೇ ಭಾರತ್ ಮಿಷನ್ ಮೂಲಕ ವಾಪಸ್ ಕರೆತರಲಾಗಿತ್ತು. ಭಾರತೀಯ ನೌಕಾಪಡೆ ಇರಾನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಈಗ ಕಾರ್ಯಾಚರಣೆ ಆರಂಭಿಸಿದೆ.

Recommended Video

ನಿಜಕ್ಕೂ ಈ ಸಂದರ್ಭ ಯಾವ ಹೆಣ್ಣಿಗೂ ಬೇಡ | Meghana Raj

ಕಳೆದ ತಿಂಗಳು ನೌಕಾಪಡೆ ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು 'ಸಮುದ್ರ ಸೇತು' ಕಾರ್ಯಾಚರಣೆ ನಡೆಸಿತ್ತು. ಜಲಾಶ್ವ ಮತ್ತು ಮಾಗರ್ ಹಡಗಿನ ಮೂಲಕ ಭಾರತೀಯರನ್ನು ಕರೆತರಲಾಗಿತ್ತು.

ವಿಮಾನ ಪ್ರಯಾಣಕ್ಕೆ ಆರೋಗ್ಯ ಸೇತು ಆಪ್ ಬೇಕೇ: ಇಲ್ಲಿದೆ ಮಾಹಿತಿ ವಿಮಾನ ಪ್ರಯಾಣಕ್ಕೆ ಆರೋಗ್ಯ ಸೇತು ಆಪ್ ಬೇಕೇ: ಇಲ್ಲಿದೆ ಮಾಹಿತಿ

2,874 ಜನರು ಮಾಲ್ಡೀವ್ಸ್‌ ಮತ್ತು ಶ್ರೀಲಂಕಾದಿಂದ ಕೊಚ್ಚಿನ್ ಮತ್ತು ಟ್ಯುಟಿಕೋರಿನ್ ಬಂದರಿಗೆ 'ಸಮುದ್ರ ಸೇತು' ಕಾರ್ಯಾಚರಣೆಯ ಮೂಲಕ ಆಗಮಿಸಿದ್ದರು. 2ನೇ ಹಂತದ ಕಾರ್ಯಾಚರಣೆ ಭಾಗವಾಗಿ ಐಎನ್‌ಎಸ್ ಶಾರ್ದೂಲ್ ಸಂಚಾರ ನಡೆಸಿತ್ತು.

Video: 698 ಭಾರತೀಯರ ಕರೆತಂದ ನೌಕಾಪಡೆ ಬಗ್ಗೆ ಗರ್ಭಿಣಿ ಹೇಳಿದ್ದೇನು? Video: 698 ಭಾರತೀಯರ ಕರೆತಂದ ನೌಕಾಪಡೆ ಬಗ್ಗೆ ಗರ್ಭಿಣಿ ಹೇಳಿದ್ದೇನು?

Navy Begins Operation To Evacuate Indians from Iran

'ಸಮುದ್ರ ಸೇತು' ಅನ್ವಯ ಭಾರತೀಯರನ್ನು ವಾಪಸ್ ಕರೆತರುವಾಗ ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ - 19 ಹಡರದಂತೆ ತಡೆಯುವ ಎಲ್ಲಾ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ. ಹಡಗಿನಲ್ಲಿ ಪಿಪಿಇ ಕಿಟ್‌ಗಳು ಇದ್ದು, ವೈದ್ಯರು ಮತ್ತು ಸಹಾಯಕ ಸಿಬ್ಬಂದಿಗಳು ಸಹ ಇದ್ದಾರೆ.

ಕೊರೊನಾ ಸೋಂಕಿತರ ಏರ್ ಲಿಫ್ಟ್‌ಗೆ ತಯಾರಾದ ನೌಕಾಪಡೆ ಕೊರೊನಾ ಸೋಂಕಿತರ ಏರ್ ಲಿಫ್ಟ್‌ಗೆ ತಯಾರಾದ ನೌಕಾಪಡೆ

ಹಡಗಿನಲ್ಲಿ ವಿಶೇಷ ಐಸೋಲೇಷನ್ ವಾರ್ಡ್‌ಗಳನ್ನು ಸಹ ನಿರ್ಮಾಣ ಮಾಡಲಾಗಿದ್ದು, ಅಗತ್ಯವಿದ್ದರೆ ಅದನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಎರಡು ಹಂತದ ಕಾರ್ಯಾಚರಣೆ ಯಶಸ್ವಿಯಾದ ಬಳಿಕ ಇರಾನ್‌ನಲ್ಲಿರುವ ಭಾರತೀಯರನ್ನು ಕರೆತರುವ ಕಾರ್ಯಾಚರಣೆಯನ್ನು ನೌಕಾಪಡೆ ಆರಂಭಿಸಿದೆ.

English summary
After successful operation of Samudra Setu, Indian Navy has now launched an operation to rescue Indian nationals from Iran.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X