ನಕ್ಸಲರ ದಾಳಿ ಹಿಂದೆ ಜೆಎನ್ ಯು ವಿವಿಯ ಪಿತೂರಿ?
ಛತ್ತೀಸ್ ಗಢದ ಈ ದುಷ್ಕೃತ್ಯಕ್ಕೆ ನವದೆಹಲಿಯಲ್ಲಿರುವ ಜವಾಹರ ಲಾಲ್ ವಿಶ್ವವಿದ್ಯಾಲಯದ ಪಾತ್ರವೂ ಇದೆ ಎನ್ನುತ್ತಿವೆ ಕೆಲ ಮೂಲಗಳು.
ನವದೆಹಲಿ, ಏಪ್ರಿಲ್ 25: ಸೋಮವಾರ (ಏಪ್ರಿಲ್ 24) ಛತ್ತೀಸ್ ಗಢದ ಸುಕ್ಮಾ ನಗರದಲ್ಲಿ ನಕ್ಸಲರು ಹಾಗೂ ಸಿಆರ್ ಪಿಎಫ್ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 26 ಯೋಧರು ಮೃತಪಟ್ಟ ಘಟನೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ.
ಅದರ ಹಿಂದಿನ ಕಾರಣಗಳೇನೇ ಇರಲಿ, ನಕ್ಸಲರ ಈ ದುಷ್ಕೃತ್ಯಕ್ಕೆ ನವದೆಹಲಿಯಲ್ಲಿರುವ ಜವಾಹರ ಲಾಲ್ ವಿಶ್ವವಿದ್ಯಾಲಯದ ಪಾತ್ರವೂ ಇದೆ ಎನ್ನುತ್ತಿವೆ ಕೆಲ ಮೂಲಗಳು.[ನಕ್ಸಲೀಯರ ಇತ್ತೀಚಿನ ಹತ್ಯಾಕಾಂಡ : ಟೈಮ್ ಲೈನ್]

ಅಚ್ಚರಿಯೆನಿಸಿದರೂ ಇದು ಸತ್ಯ. ಹೆಚ್ಚೇನಿಲ್ಲ, ಕಳೆದ ವರ್ಷವಷ್ಟೇ ಜವಾಹರ ಲಾಲ್ ವಿಶ್ವವಿದ್ಯಾಲಯದಲ್ಲಿ ಭಾರತ ವಿರೋಧಿ ಪ್ರತಿಭಟನೆಗಳು ನಡೆದಿದ್ದು ನಿಮಗೆ ನೆನಪಿರಬಹುದು. ಭಾರತ್ ಮುರ್ದಾಬಾದ್ ಎಂಬಂಥ ಘೋಷಣೆಗಳೂ ಅಲ್ಲಿ ಮೊಳಗಿದ್ದವು.
ಆದರೆ, ದೂರದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೂ ಛತ್ತೀಸ್ ಗಢದಲ್ಲಿನ ನಕ್ಸಲರ ದಾಳಿಗೂ ವ್ಯತ್ಯಾಸವೇನು ಎಂಬುದಕ್ಕೆ ಕೆಲ ಮೂಲಗಳು ಕೊಡುವ ಉತ್ತರ ಹೀಗಿದೆ.
2016ರಲ್ಲಿ ಇದೇ ಜೆಎನ್ ಯು ನ ಪ್ರೊಫೆಸರ್ ಗಳು, ನಕ್ಸಲ್ ಪೀಡಿತವಾಗಿರುವ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿರುವ ಕೆಲ ಗ್ರಾಮಗಳಿಗೆ ಬಂದು ಸರ್ಕಾರದ ವಿರುದ್ಧ ಉಪನ್ಯಾಸಗಳನ್ನು ನೀಡಿ ಹೋಗುತ್ತಿದ್ದರು.[ಹುತಾತ್ಮರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ: ರಾಜ್ ನಾಥ್ ಸಿಂಗ್]
ಈ ಸರ್ಕಾರಗಳಿಂದ ಏನೂ ಪ್ರಯೋಜನವಿಲ್ಲ. ಹಾಗಾಗಿ, ನೀವು ನಕ್ಸಲರಿಗೆ ಸಹಾಯ ಮಾಡಬೇಕೆಂದು ದಿನವೂ ಹೇಳುತ್ತಿದ್ದುದಾಗಿ ಆಗ ಕೆಲವಾರು ಗ್ರಾಮಸ್ಥರು ಆಗಲೇ ದೂರಿದ್ದರು.
ಇವು ಎಷ್ಟರ ಮಟ್ಟಿಗೆ ಹೆಚ್ಚಾಗಿತ್ತೆಂದರೆ, ಗ್ರಾಮಸ್ಥರು ಇಂಥ ದೇಶದ್ರೋಹಿ ಉಪನ್ಯಾಸಗಳಿಂದ ರೋಸಿ ಹೋಗಿ, ಜೆಎನ್ ಯುನ ಕೆಲ ಪ್ರೊಫೆಸರ್ ಗಳು ಇಲ್ಲಿಗೆ ಬಂದು ನಮಗೆ ದೇಶ ವಿರೋಧಿ ಬೋಧನೆ ಮಾಡುತ್ತಿದ್ದಾರೆಂದು ದೂರು ಕೊಟ್ಟಿದ್ದರು. ದರ್ಬಾ ಪೊಲೀಸ್ ಠಾಣೆಯಲ್ಲಿ ಈ ದೂರುಗಳು ದಾಖಲಾಗಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications