ಪ್ರಾದೇಶಿಕ ಭಾಷೆಗಳಿಗೆ ಭಿನ್ನ ಪ್ರಶ್ನೆ ಪತ್ರಿಕೆ, ಸಿಬಿಎಸ್ಇಗೆ ಸುಪ್ರಿಂ ತರಾಟೆ

ನವದೆಹಲಿ, ಆಗಸ್ಟ್ 10: 2017ರ ನೀಟ್ ಪರೀಕ್ಷೆ ವೇಳೆ ಪ್ರಾದೇಶಿಕ ಭಾಷೆಗಳಿಗೆ ಪ್ರತ್ಯೇಕ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ಸಿಬಿಎಸ್ಇಯನ್ನು ಸುಪ್ರಿಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಇದೇ ವೇಳೆ ಮುಂದಿನ ವರ್ಷದಿಂದ ನೀಟ್ ಪರೀಕ್ಷೆಗೆ ಒಂದೇ ರೀತಿಯ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವುದಾಗಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

NEET 2017: SC raps CBSE for setting different questions for regional language papers

ನೀಟ್ ಪರೀಕ್ಷೆಗೆ ಪ್ರತ್ಯೇಕ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿದ ಸಂಬಂಧ ಸಲ್ಲಿಸಲಾಗಿರುವ ದೂರುಗಳ ವಿಚಾರಣೆ ನಡೆಸಿದ ಸುಪ್ರಿಂ ಈ ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+