ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ಯುಜಿ 2020 ಪ್ರವೇಶ ಪತ್ರ ಪ್ರಕಟ: ಡೌನ್ ಲೋಡ್ ಮಾಡುವುದು ಹೇಗೆ?

|
Google Oneindia Kannada News

ನವದೆಹಲಿ, ಆಗಸ್ಟ್ 26: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಯುಜಿ)ಗೆ ಇಂದು ಪ್ರವೇಶ ಪತ್ರ ಬಿಡುಗಡೆ ಮಾಡಿದೆ.

ನೀಟ್ ಯುಜಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಲು ಎನ್‌ಟಿಎ ವೆಬ್‌ಸೈಟ್‌ ವಿಳಾಸ https://ntaneet.nic.in/.ಪರೀಕ್ಷೆಗೆ ನೋಂದಣಿಯಾಗಿರುವ ಅಭ್ಯರ್ಥಿಗಳು ಎನ್‌ಟಿಎ ನೀಟ್‌ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. 1.5 ಲಕ್ಷ ಮಂದಿ ಅಭ್ಯರ್ಥಿಗಳಿದ್ದಾರೆ.

NEET, JEE ಪರೀಕ್ಷೆ ಆಯೋಜನೆ ಈಗ ಏಕೆ? ಸ್ವಾಮಿ ಪ್ರಶ್ನೆ NEET, JEE ಪರೀಕ್ಷೆ ಆಯೋಜನೆ ಈಗ ಏಕೆ? ಸ್ವಾಮಿ ಪ್ರಶ್ನೆ

ರಾಷ್ಟ್ರೀಯ ಅರ್ಹತಾ ಪ್ರವೇಶಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪರೀಕ್ಷೆ ಕೇಂದ್ರಗಳನ್ನು ಚೆಕ್‌ ಮಾಡಿಕೊಳ್ಳಬಹುದು.

NEET UG Admit Card 2020 Released: Here Is How To Download

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು(ಎನ್‌ಟಿಎ) ಇತ್ತೀಚೆಗೆ ನೀಟ್‌ ಪರೀಕ್ಷೆ 2020 ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಪರೀಕ್ಷೆ ಕೇಂದ್ರಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಪರೀಕ್ಷಾ ಸಂಸ್ಥೆಯು ಅಭ್ಯರ್ಥಿಗಳಿಗೆ ಪರೀಕ್ಷೆ ಸೇಫ್ಟಿ ಪ್ಲಾನ್‌ ಅನ್ನು ನೀಡಿದೆ. ಕೊರೊನಾ ನಡುವೆ ಹೇಗಿರಬೇಕು, ಪರೀಕ್ಷೆ ಕೇಂದ್ರಕ್ಕೆ ಹಾಜರಾಗುವ ವೇಳೆ ಯಾವೆಲ್ಲಾ ಕ್ರಮಗಳನ್ನು ಪಾಲಿಸಬೇಕು ಎಂಬುದನ್ನು ವಿವರಿಸಲಾಗಿದೆ.

ನೀಟ್‌ ಯುಜಿ 2020 ಪರೀಕ್ಷೆಯನ್ನು ಸೆಪ್ಟೆಂಬರ್ 13 ರಂದು ನಡೆಸಲಾಗುತ್ತದೆ.

ಪ್ರವೇಶ ಪತ್ರ ಡೌನ್‌ಲೋಡ್‌ ಹೇಗೆ?
- ಅಡ್ಮಿಟ್ ಕಾರ್ಡ್ ಡೌನ್‌ಲೋಡ್‌ ಮಾಡಲು https://ntaneet.nic.in/ ಜಾಲತಾಣಕ್ಕೆ ಭೇಟಿ ನೀಡಿರಿ.

- ಓಪನ್‌ ಆದ ಪೇಜ್‌ನಲ್ಲಿ ಅಭ್ಯರ್ಥಿಗಳು ಅಪ್ಲಿಕೇಶನ್‌ ನಂಬರ್, ಪಾಸ್‌ವರ್ಡ್‌, ಜನ್ಮ ದಿನಾಂಕ, ಸೆಕ್ಯೂರಿಟಿ ಪಿನ್‌f ಅನ್ನು ನೀಡಿರಿ.

- ನಂತರ Submit ಕ್ಲಿಕ್ ಮಾಡಿರಿ.

- ಪ್ರವೇಶ ಪತ್ರ ಕಾಣಿಸುತ್ತದೆ ಡೌನ್‌ಲೋಡ್ ಮಾಡಿ ಪ್ರಿಂಟ್‌ ಪಡೆಯಬಹುದು.

English summary
The National Testing Agency released the admit card of the National Eligibility cum Entrance Test (NEET) today. Over 15.97 lakh candidates who had registered to appear in the UG medical entrance exam can download the hall ticket through the website- ntaneet.nic.in. NEET will be held on September 13.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X