• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶುಕ್ರವಾರದ ಪ್ರಮುಖ ಸುದ್ದಿಗಳ ಚಿತ್ರ ಸಂಪುಟ

|

ನವದೆಹಲಿ, ಜುಲೈ 31 : ಶುಕ್ರವಾರ ದೇಶದೆಲ್ಲೆಡೆ ಗುರು ಪೂರ್ಣಿಮಾ ಸಂಭ್ರಮ. ಗುರುವಿನ ಗುಲಾಮನಾಗುವ ತನಕ ಮುಕ್ತಿ ಎಂದು ಗುರು ಅಚ್ರೇಕರ್ ಕಾಲಿಗೆರಗಿದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್, ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಭಕ್ತಕೋಟಿಯಿಂದ ಹರಿದ್ವಾರದ ಗಂಗಾನದಿಯಲ್ಲಿ ಪವಿತ್ರ ಸ್ನಾನ. ಕೇಂದ್ರ ಕ್ರೀಡಾ ಸಚಿವರಿಂದ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್...

ಪುಣೆಯ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ ರಾಹುಲ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ. ಮೈಸೂರಲ್ಲಿ ಸೆರೆ ಸಿಕ್ಕ ಚಿರತೆ, ಜಮ್ಮು ಕಾಶ್ಮೀರ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ ಸೇರಿದಂತೆ ದೇಶಾದ್ಯಂತ ನಡೆದ ಪ್ರಮುಖ ಸುದ್ದಿಗಳ ಮೇಲೆ ಚಿತ್ರ ನೋಟ ಇಲ್ಲಿದೆ.[ಪಿಟಿಐ ಚಿತ್ರಗಳು][]

 ಗುರುವಿನ ಗುಲಾಮನಾಗುವ ತನಕ

ಗುರುವಿನ ಗುಲಾಮನಾಗುವ ತನಕ

ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಗುರುವಿನ ಗುಲಾಮನಾಗುವ ತನಕ ಮುಕ್ತಿ ಎಂದು ಗುರು ರಮಾಕಾಂತ್ ಅಚ್ರೇಕರ್ ಕಾಲಿಗೆರಗಿದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್.

ಪವಿತ್ರ ಸ್ನಾನ

ಪವಿತ್ರ ಸ್ನಾನ

ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಭಕ್ತಕೋಟಿಯಿಂದ ಹರಿದ್ವಾರದ ಗಂಗಾನದಿಯಲ್ಲಿ ಪವಿತ್ರ ಸ್ನಾನ.

 ಅರ್ಜುನ ಪ್ರಶಸ್ತಿ ಪ್ರದಾನ

ಅರ್ಜುನ ಪ್ರಶಸ್ತಿ ಪ್ರದಾನ

ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೋನೋವಾಲ್ ಅವರಿಂದ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಆಫ್ ಸ್ಪಿನ್ನರ್ ಆರ್. ಅಶ್ವಿನ್.

ಬೋನಿಗೆ ಬಿದ್ದ ಚಿರತೆ

ಬೋನಿಗೆ ಬಿದ್ದ ಚಿರತೆ

ಅರಣ್ಯ ಬಿಟ್ಟು ಮೈಸೂರು ನಗರಕ್ಕೆ ಲಗ್ಗೆ ಇಟ್ಟಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಹಿಡಿದು ಬೋನಿಗೆ ಸೇರಿಸಿದರು.

ವಜ್ರಕ್ಕಿಂತ ಹೊಳಪು

ವಜ್ರಕ್ಕಿಂತ ಹೊಳಪು

ಬೆಂಗಳೂರಿನ ವಜ್ರದ ಆಭರಣ ಮಳಿಗೆ ಉದ್ಘಾಟನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ನಟಿ ಚಿತ್ರಾಂಗದಾ ಸಿಂಗ್.

English summary
News In Pics: Sachin Tendulkar seeks the blessings of his Guru, Ramakanth Achrekar on the auspicious day of Guru Purnima in Mumbai on Friday. The leopard that was caught by forest officials while wandering around a residential area near Central Sericultural Research & Training Institute and later released in Bandipur National Park. The whole day Pics....
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more