ರಾಷ್ಟ್ರಪತಿ ರೇಸ್: ಬಿಜೆಪಿಯ ಮುರ್ಮು ವಿರುದ್ಧ ಕಾಂಗ್ರೆಸ್ಸಿನ ಮೀರಾ

Posted By:
Subscribe to Oneindia Kannada

ನವದೆಹಲಿ, ಮೇ 12:ರಾಷ್ಟ್ರಪತಿ ಚುನಾವಣೆಗೆ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದರೆ ಇದಕ್ಕೆ ಬದಲಾಗಿ ಕಾಂಗ್ರೆಸ್ಸಿನಿಂದ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸುತ್ತಿದೆ.

ಮೀರಾಕುಮಾರ್ ಅವರಲ್ಲದೆ, ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲ, ಮಹಾತ್ಮಾ ಗಾಂಧೀಜಿ ಅವರ ಮೊಮ್ಮಗ ಗೋಪಾಲ್ ಕೃಷ್ಣ ಗಾಂಧಿ ಅವರ ಹೆಸರನ್ನು ಕೂಡಾ ಕಾಂಗ್ರೆಸ್ ತೇಲಿ ಬಿಟ್ಟಿದೆ.

Next President of India: Congress pitches Meira Kumar against BJP's Draupadi Murmu

ಪ್ರಣಬ್ ಮುಖರ್ಜಿ ಅವರ ಅಧಿಕಾರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಎನ್ ಡಿಎ ಹಾಗೂ ಯುಪಿಎ ನಡುವೆ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕಸರತ್ತು ನಡೆದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
If the BJP decides to nominate Jharkhand Governor, Draupadi Murmu as its presidential candidate, then the opposition will pitch Meira Kumar, the daughter of Babu Jagjivan Ram.
Please Wait while comments are loading...