ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ ಜೆಡಿಯು ನಾಯಕ ಸ್ಥಾನದಿಂದ ಶರದ್ ಯಾದವ್ ಔಟ್

ರಾಜ್ಯಸಭೆಯಲ್ಲಿ ಜೆಡಿಯು ಪಕ್ಷದ ನಾಯಕ ಸ್ಥಾನದಿಂದ ಶರದ್ ಯಾದವ್ ಉಚ್ಛಾಟನೆ. ಅವರ ಸ್ಥಾನಕ್ಕೆ ಪಕ್ಷದ ಮತ್ತೊಬ್ಬ ಧುರೀಣ ರಾಮ್ ಚಂದ್ರ ಪ್ರಸಾದ್ ಸಿಂಗ್ ನೇಮಕ.

|
Google Oneindia Kannada News

ಪಾಟ್ನಾ, ಆಗಸ್ಟ್ 12: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭೆಯಲ್ಲಿ ಜೆಡಿಯು ಪಕ್ಷದ ನಾಯಕ ಸ್ಥಾನದಿಂದ ಶರದ್ ಯಾದವ್ ಅವರನ್ನು ಕೈಬಿಡಲಾಗಿದೆ. ಆ ಸ್ಥಾನಕ್ಕೆ ಜೆಡಿಯುನ ಮತ್ತೊಬ್ಬ ನಾಯಕ ರಾಮ್ ಚಂದ್ರ ಪ್ರಸಾದ್ ಸಿಂಗ್ ಅವರನ್ನು ನೇಮಿಸಲಾಗಿದೆ.

ನಿತೀಶ್- ಲಾಲೂ ವಿರಸಕ್ಕೆ ನಿಜವಾಗಿಯೂ ಕಾರಣವಾಗಿದ್ದು ಇದೇ!ನಿತೀಶ್- ಲಾಲೂ ವಿರಸಕ್ಕೆ ನಿಜವಾಗಿಯೂ ಕಾರಣವಾಗಿದ್ದು ಇದೇ!

ಇತ್ತೀಚೆಗೆ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಲಾಲೂ ಪ್ರಸಾದ್ ನಾಯಕತ್ವದ ಜೆಡಿಯು ಸಖ್ಯ ತೊರೆದು, ಬಿಜೆಪಿ ಜತೆಗೆ ಸೇರಿ ಹೊಸ ಸರ್ಕಾರ ರಚಿಸಿದ ಬೆನ್ನಲ್ಲೇ ಶರದ್ ಪವಾರ್ ಹಾಗೂ ನಿತೀಶ್ ನಡುವೆ ಬಿರುಕು ಏರ್ಪಟ್ಟಿತ್ತು.

Nitish Kumar's JD(U) removes Sharad Yadav as party leader in Rajya Sabha

ಬಿಜೆಪಿ ಜತೆಗಿನ ಮೈತ್ರಿಯನ್ನು ಶರದ್ ಪವಾರ್ ಅವರು ಬಹಿರಂಗವಾಗಿಯೇ ಟೀಕಿಸಿದ್ದರಲ್ಲದೆ, ಬಿಜೆಪಿ ಜತೆಗಿನ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

131 ಶಾಸಕರ ಬೆಂಬಲದೊಂದಿಗೆ ವಿಶ್ವಾಸ ಮತ ಗೆದ್ದ ನಿತೀಶ್ 131 ಶಾಸಕರ ಬೆಂಬಲದೊಂದಿಗೆ ವಿಶ್ವಾಸ ಮತ ಗೆದ್ದ ನಿತೀಶ್

ಇದೀಗ, ಅವರನ್ನು ರಾಜ್ಯಸಭೆಯಲ್ಲಿನ ಜೆಡಿಯು ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಸಿರುವುದರಿಂದ ಶರದ್ ಯಾದವ್ ಅವರು ಬಹುತೇಕ ಪಕ್ಷ ಬಿಡಲಿದ್ದಾರೆಂದು ಊಹಿಸಲಾಗಿದೆ.

English summary
Nitish Kumar-led Janata Dal (United) has replaced Sharad Yadav as party leader in the Rajya Sabha with Ram Chandra Prasad Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X