75 ವರ್ಷಗಳ ಮಿತಿ ಸಡಿಲ: ಅಡ್ವಾಣಿ, ಎಂಎಂ ಜೋಶಿ ಸ್ಪರ್ಧೆಗೆ ನಿರ್ಬಂಧವಿಲ್ಲ!

ನವದೆಹಲಿ, ಮಾರ್ಚ್ 10: ಲೋಕಸಭೆ ಚುನಾವಣೆ 2019ರಲ್ಲಿ ಬಿಜೆಪಿಯ ಹಿರಿಯ ಮುಖಂಡರು ಸ್ಪರ್ಧಿಸಲು ಇದ್ದ ಆತಂಕ ಈಗ ದೂರಾಗಿದೆ. ಚುನಾವಣೆಯಲ್ಲಿ 75 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಬಿಜೆಪಿಯಿಂದ ಸ್ಪರ್ಧೆ ನಡೆಸುವ ಕುರಿತಾಗಿದ್ದ ಗೊಂದಲಕ್ಕೆ ತೆರೆ ಎಳೆಯಲಾಗಿದೆ

ಹೀಗಾಗಿ, ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯಲ್ಲಿರುವ 75 ವರ್ಷ ಮೇಲ್ಪಟ್ಟ ಹಿರಿಯ ನಾಯಕರು ಅಭ್ಯರ್ಥಿಗಳಾಗಿ ಕಣಕ್ಕಿಳಿಯಬಹುದಾಗಿದೆ. ಆದರೆ, 75 ವರ್ಷ ಮೇಲ್ಪಟ್ಟವರಿಗೆ ಸರ್ಕಾರದ ಖಾತೆ ನೀಡುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

No Age bar for BJP candidates, Advani, MM Joshi likely to contest

ಬಿಜೆಪಿಯಲ್ಲಿ ಎಲ್​.ಕೆ.ಅಡ್ವಾಣಿ(91), ಮುರಳಿ ಮನೋಹರ್​ ಜೋಶಿ(84), ಶಾಂತ ಕುಮಾರ್(85), ಕಲ್ರಾಜ್​ ಮಿಶ್ರಾ(77) ಹಾಗೂ ಭಗತ್​ ಸಿಂಗ್​ ಕೊಶ್ಯಾರಿ(77) ಅವರುಗಳು ಸ್ಪರ್ಧಿಸಲು ಯಾವುದೇ ಅಡ್ಡಿಯಿಲ್ಲ. ಒಂದು ವೇಳೆ ಈ ಬಾರಿ ಎಲ್ ಕೆ ಅಡ್ವಾಣಿ ಅವರು ಲೋಕಸಭೆಗೆ ಸ್ಪರ್ಧಿಸಿದರೆ, ಕಣದಲ್ಲಿರುವ ಅತ್ಯಂತ ಹಿರಿಯ ಅಭ್ಯರ್ಥಿ ಎನಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+