12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ತೀರ್ಮಾನ ತೆಗೆದುಕೊಂಡಿಲ್ಲ: ಸಿಬಿಎಸ್‌ಇ

ನವದೆಹಲಿ, ಮೇ 14: 12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ.

ಕೊರೊನಾ ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಏಪ್ರಿಲ್ 14 ರಂದು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು.

12 ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಸಂಬಂಧ ಮಂಡಳಿಯು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ.

 No Decision Yet On Pending Class 12 Board Exams, Says CBSE

ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಗಳನ್ನು ಅನುಸರಿಸಿ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ ವರದಿಗಳ ಬಗ್ಗೆ ಸಿಬಿಎಸ್‌ಇ ಅಧಿಕಾರಿ ಈ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಸಿಬಿಎಸ್‌ಇ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+