ಅಹ್ಮದಾಬಾದ್: ಮೋದಿ-ರಾಹುಲ್ ಪ್ರಚಾರ ಯಾತ್ರೆಗೆ ಪೊಲೀಸರಿಂದ ನಕಾರ

ಅಹ್ಮದಾಬಾದ್, ಡಿಸೆಂಬರ್ 11: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಡಿ.12 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆಯಬೇಕಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ನ ಪ್ರಚಾರ ಯಾತ್ರೆಗೆ ಅನುಮತಿಯನ್ನು ಪೊಲೀಸರು ನಿರಾಕರಿಸಿದ್ದಾರೆ.

ಸಾರ್ವಜನಿಕರಿಗೆ ಅನಾನುಕೂಲವಾಗುವ ಸಾಧ್ಯತೆ ಇರುವುದರಿಂದ ಮತ್ತು ಇಬ್ಬರೂ ಪ್ರಭಾವಿ ನಾಯಕರು ಒಂದೇ ಕಡೆ ಯಾತ್ರೆ ಮಾಡುವುದರಿಂದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಹ್ಮದಾಬಾದ್ ಪೊಲೀಸ್ ಆಯುಕ್ತ ಅನುಪ್ ಕುಮಾರ್ ಸಿಂಗ್ ಹೇಳಿದ್ದಾರೆ.

No permission to Modi-Rahul rally: Ahmedabad Police

ಗುಜರಾತಿನಲ್ಲಿ ಡಿ.14 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಘಟಾನುಘಟಿ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಡಿ.9 ರಂದು ಮೊದಲ ಹಂತದ ಮತದಾನ ಮುಕ್ತಾಯಗೊಂದಿದ್ದು, ಡಿ.18 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+