ಹಾರ್ದಿಕ್ ಪಟೇಲ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ಅಹಮದಾಬಾದ್, ಅಕ್ಟೋಬರ್ 25: ಪಾಟಿದಾರ್ ಮೀಸಲಾತಿ ಹೋರಾಟದ ಮುಂದಾಳು ಹಾರ್ದಿಕ್ ಪಟೇಲ್ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಲಾಗಿದೆ.

ಗುಜರಾತ್ ನ ವಿಸ್ನಾಗರ್ ಸೆಷನ್ಸ್ ನ್ಯಾಯಾಲಯ ಹಾರ್ದಿಕ್ ಪಟೇಲ್ ಹಾಗೂ ಲಾಲ್ಜಿ ಪಟೇಲ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದೆ.

Non bailable arrest warrant against Hardik Patel

ಬಿಜೆಪಿ ಶಾಸಕ ರಿಶಿಕೇಶ್ ಪಟೇಲ್ ಕಚೇರಿಯಲ್ಲಿ ದಾಂಧಲೆ ನಡೆಸಿದ ಪ್ರಕರಣದಲ್ಲಿ ಹಾರ್ದಿಕ್ ಪಟೇಲ್ ಹಾಗೂ ಲಾಲ್ಜಿ ಪಟೇಲ್ ವಿರುದ್ಧ ದೂರು ದಾಖಲಾಗಿತ್ತು. ಇದರ ವಿಚಾರಣೆಗೆ ವಿಸ್ನಾಗರ್ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

ವಿಚಾರಣೆಗೆ ಹಾರ್ದಿಕ್ ಪಟೇಲ್ ಸತತ ಗೈರು ಹಾಜರಾದ ಹಿನ್ನಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಲಾಗಿದೆ.

ಒಂದಷ್ಟು ಷರತ್ತುಗಳನ್ನು ಮುಂದಿಟ್ಟು ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವ ಹಾರ್ದಿಕ್ ಪಟೇಲ್ ಗೆ ಜಾಮೀನು ರಹಿತ ಬಂಧನದ ವಾರಂಟ್ ಸಂಕಷ್ಟ ತಂದೊಡ್ಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+