ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ 45ನೇ ಬಾರಿ ವರ್ಗಾವಣೆ
ಚಂಡೀಗಢ, ಏ.2: ದಕ್ಷ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರನ್ನು ಹರ್ಯಾಣದ ಬಿಜೆಪಿ ಸರ್ಕಾರ ವರ್ಗಾವಣೆ ಮಾಡಿದೆ. ಸುಮಾರು 24 ವರ್ಷಗಳ ವೃತ್ತಿ ಬದುಕಿನಲ್ಲಿ ಖೇಮ್ಕಾ ಅವರು 45ನೇ ಬಾರಿಗೆ ವರ್ಗಾವಣೆಗೊಳ್ಳುತ್ತಿದ್ದಾರೆ. ಸಾರಿಗೆ ಇಲಾಖೆಯಲ್ಲಿದ್ದ ಅಶೋಕ್ ಅವರನ್ನು ಪ್ರಾಚ್ಯ ವಸ್ತು ಇಲಾಖೆಗೆ ಸೇರಿಸಲಾಗಿದೆ.
ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಭೂಕಬಳಿಕೆ ಹಗರಣವನ್ನು ಬಯಲಿಗೆಳೆದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರನ್ನು ಸಾರಿಗೆ ಇಲಾಖೆಯಿಂದ ಪ್ರಾಚ್ಯ ವಸ್ತು ಇಲಾಖೆ ನಿರ್ದೇಶಕರಾಗಿ ನೇಮಕ ಮಾಡಿದ್ದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವತಃ ಖೇಮ್ಕಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ಅಮೂಲಾಗ್ರವಾಗಿ ಸರಿಪಡಿಸಬೇಕಾದ ಅಗತ್ಯವಿದೆ. ಆದರೆ ಬಿಜೆಪಿ ಸರ್ಕಾರ ಪ್ರಾಚ್ಯವಸ್ತು ಇಲಾಖೆಗೆ ವರ್ಗಾವಣೆ ಮಾಡಿದ್ದು ಅತೀವ ನೋವು ತಂದಿದೆ. ಸಾರಿಗೆ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಗ್ರಹಿಸಿ, ಪಾರದರ್ಶಕ ವ್ಯವಸ್ಥೆಗೆ ಒಳಪಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೆ. ಆದರೆ ಸರ್ಕಾರದ ನಡೆ ನೋವು ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.
Tried hard to address corruption and bring reforms in Transport despite severe limitations and entrenched interests. Moment is truly painful
— Ashok Khemka, IAS (@AshokKhemka_IAS) April 1, 2015 -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications