ಇನ್ನು ಮುಂದೆ ಡಿಟಿಎಚ್ ಪೋರ್ಟೆಬಿಲಿಟಿ ಮಾಡಿ
ನವದೆಹಲಿ, ಜು.30: ಮೊಬೈಲ್ ನಂಬರ್, ಗ್ಯಾಸ್ ಪೋರ್ಟೆಬಿಲಿಟಿ ಆಯ್ತು. ಇನ್ನು ಮುಂದೆ ಡಿಟಿಎಚ್ ನಂಬರ್ನ್ನು ಪೋರ್ಟೆಬಿಲಿಟಿ ಮಾಡಬಹುದು.
ಡಿಟಿಎಚ್ ಗ್ರಾಹಕರಿಂದ ವ್ಯಾಪಕ ದೂರು ಬರುತ್ತಿರುವ ಹಿನ್ನಲೆಯಲ್ಲಿ ಡಿಟಿಎಚ್ ಪೋರ್ಟೆಬಿಲಿಟಿ ಮಾಡಲು ಸರ್ಕಾರ ಕಾನೂನು ರೂಪಿಸಲು ಮುಂದಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಯದ ಅಧಿಕಾರಿಗಳು ತಿಳಿಸಿದ್ದಾರೆ.[ಮೊಬೈಲ್ ನಂಬರ್ ಪೋರ್ಟೆಬಿಲಿಟಿ ವಿಧಾನ ಹೇಗೆ?]
ಈ ಕಾನೂನು ಜಾರಿಗೆ ಬಂದಲ್ಲಿ ಗ್ರಾಹಕರು ಈಗ ತಾವು ಬಳಸುತ್ತಿರುವ ಡಿಟಿಎಚ್ ಉಪಕರಣವನ್ನು ಬದಲಾಯಿಸದೇ ಬೇರೊಂದು ಕಂಪೆನಿಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.

ಕಂಪೆನಿಗಳು ಡಿಟಿಎಚ್ ಸೇವೆಗಾಗಿ ಬೇರೆ ಬೇರೆ ತಂತ್ರಜ್ಞಾನವನ್ನು ಬಳಸುತ್ತಿರುವುದರಿಂದ ಸದ್ಯಕ್ಕೆ ಈ ಕಾನೂನು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇನ್ನು ಮುಂದೆ ಡಿಟಿಎಚ್ ಕಂಪೆನಿಗಳು ಏಕರೂಪದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಎಲ್ಲಾ ಡಿಟಿಎಚ್ ಕಂಪೆನಿಗಳು ಏಕರೂಪದ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸೇವೆ ನೀಡಬೇಕೆಂಬ ನಿಯಮವಿದೆ. ಆದರೆ ಕಂಪೆನಿಗಳು ಈ ನಿಯಮವನ್ನು ಗಾಳಿಗೆ ತೂರಿ ತಮ್ಮ ಉಪಕರಣಗಳನ್ನು ಬೇರೆ ಕಂಪೆನಿಯ ಜೊತೆ ಬಳಸಲು ಸಾಧ್ಯವಾಗದಂತೆ ತಯಾರಿಸಿ ಗ್ರಾಹಕರಿಗೆ ನೀಡುತ್ತಿವೆ.
ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹೊಸದಾಗಿ ಲೈಸೆನ್ಸ್ ನೀಡುವಾಗ ಡಿಟಿಎಚ್ ಕಂಪೆನಿಗಳು ಏಕರೂಪದ ತಂತ್ರಜ್ಞಾನ ಹೊಂದಿರುವ ಉಪಕರಣವನ್ನು ಕಡ್ಡಾಯ ಮಾಡುವಂತೆ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್)ಗೆ ಸೂಚಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications