• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಜೆಪಿಯನ್ನು ಸೋಲಿಸಲು ವಿಪಕ್ಷಗಳು ಒಂದಾಗೋಣ: ಓಮರ್ ಅಬ್ದುಲ್ಲಾ

|

ಕೋಲ್ಕತ್ತಾ, ಜುಲೈ 28: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ದೂರವಿಡಲು ಎಲ್ಲಾ ವಿರೋಧ ಪಕ್ಷಗಳೂ ಒಂದಾಗಬೇಕಿದೆ ಎಂದು ನ್ಯಾಶ್ನಲ್ ಕಾನ್ಫಿರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕರೆ ನೀಡಿದ್ದಾರೆ.

ಎಲ್ಲಾ ವಿರೋಧ ಪಕ್ಷಗಳನ್ನೂ ಒಗ್ಗೂಡಿಸುವಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿದ ಪ್ರಯತ್ನ ಶ್ಲಾಘನೀಯ. ಎಲ್ಲಾ ಪ್ರಾದೇಶಿಕ ಪಕ್ಶಃಗಳೂ ಬಿಜೆಪಿ ವಿರುದ್ಧ ಒಂದಾಗಬೇಕಿದೆ ಎಂದು ಅಬ್ದುಲ್ಲಾ ಹೇಳಿದರು.

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, 2019 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಅಷ್ಟರಲ್ಲಿ ಎಲ್ಲಾ ವಿರೋಧ ಪಕ್ಷಗಳೂ ಒಂದಾಗುತ್ತವೆ ಎಂಬ ನಂಬಿಕೆ ನಮಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ತಾನು ಎಷ್ಟು ಬಲಶಾಲಿಯಾಗಬೇಕಿತ್ತೋ ಅಷ್ಟು ಬಲಶಾಲಿಯಾಗಿಲ್ಲ. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಮಾವೋವಾದಿಗಳು, ಕಾಶ್ಮೀರ ವಿವಾದ, ಈಶಾನ್ಯ ರಾಜ್ಯಗಳ ಸಮಸ್ಯೆ ಹೀಗೇ ದೇಶ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬಲಾಡ್ಯ ನಾಯಕತ್ವವೇ ಈ ಎಲ್ಲಾ ಸಮಸ್ಯೆಯನ್ನು ಪರಿಹರಿಸಬಲ್ಲದು ಎಂದು ಅವರು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
National Conference (NC) leader Omar Abdullah on Saturday urged the regional parties to come together to defeat the Bharatiya Janata Party (BJP) in the forthcoming 2019 general elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more