ಕುಪ್ವಾರದಲ್ಲಿ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ
ಕುಪ್ವಾರ, ಜು.16: ಜಮ್ಮು-ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್‌ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ಕುಪ್ವಾರ ಜಿಲ್ಲೆಯ ಸಫಾವಲಿ ಗಲ್‌ನಲ್ಲಿ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ, ಈ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿವೆ.

ಉಗ್ರನಿಂದ ಎಕೆ-47 ರೈಫಲನ್ನು ವಶಪಡಿಸಿಕೊಂಡಿದ್ದಾರೆ. ಉಗ್ರರಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. ಒಟ್ಟು 10 ಜನರ ಯೋಧರ ತಂಡವು ಎನ್‌ಕೌಂಟರ್ ನಡೆಸಿತ್ತು.












Click it and Unblock the Notifications