2017ನೇ ಸಾಲಿನ ಪದ್ಮ ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ
ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ. ಒಟ್ಟು 89 ಸಾಧಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನವದೆಹಲಿ, ಜನವರಿ 25: ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ. ಒಟ್ಟು 89 ಸಾಧಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 7 ಮಂದಿಗೆ ಪದ್ಮ ವಿಭೂಷಣ, 7 ಮಂದಿಗೆ ಪದ್ಮ ಭೂಷಣ ಹಾಗೂ 75 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ.
ಗಾಯಕ ಕೆ ಜೆ ಯೇಸುದಾಸ್ ಸೇರಿದಂತೆ ಏಳು ಮಂದಿ ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಥಾಯ್ಲೆಂಡ್ ನ ಪ್ರಿನ್ಸೆನ್ ಮಹಾ ಚಕ್ರಿ ಅವರಿಗೆ ಪದ್ಮ ಭೂಷಣ ಪಡೆದ ವಿದೇಶಿಯರಾಗಿದ್ದಾರೆ.[ಸುಕ್ರಿ ಬೊಮ್ಮಗೌಡ ಸೇರಿದಂತೆ 89 ಸಾಧಕರಿಗೆ ಪದ್ಮಶ್ರೀ ಗೌರವ]

ಖ್ಯಾತ ಕ್ರಿಕೆಟ್ ಪಟು ಮಹೇಂದ್ರ ಸಿಂಗ್ ಧೋನಿ, ಒಲಿಂಪಿಕ್ ಪದಕ ವಿಜೇತರಾದ ಪಿ.ವಿ.ಸಿಂಧು, ಸಾಕ್ಷಿ ಮಲ್ಲಿಕ್, ಕೋಚ್ ಪುಲ್ಲೇಲ ಗೋಪಿಚಂದ್, ಸಾಮಾಜಿಕ ಕಾರ್ಯಕರ್ತ ಅಲೋಕ್ ಸಾಗರ್ ಸೇರಿದಂತೆ 89 ಮಂದಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳು ಲಭಿಸಲಿದೆ.[ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪಡೆದ ಕ್ರೀಡಾಳುಗಳಿವರು]
ಎಲೆಮರೆಯ ಸಾಧಕರು'(unsung heroes) ಎಂಬ ವಿಭಾಗದಿಂದ ಪದ್ಮ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ಮೂಲಕ ಜನಪ್ರಿಯತೆಯಿಂದ ದೂರವುಳಿದಿರುವ ಸಾಧಕರನ್ನು ಗುರುತಿಸಲು ಆಯ್ಕೆ ಸಮಿತಿ ಮುಂದಾಗಿದೆ.
ಈ ವಿಭಾಗದಿಂದ ಕರ್ನಾಟಕದ ಹಾಲಕ್ಕಿ ಒಕ್ಕಲಿಗ ಸಮುದಾಯದ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ವಿಜೇತರ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ
Download











Click it and Unblock the Notifications