ಪಾಕ್ ಕದನ ವಿರಾಮ ಉಲ್ಲಂಘನೆಗೆ ಇಬ್ಬರು ಭಾರತೀಯ ಯೋಧರು ಹುತಾತ್ಮ
ಶ್ರೀನಗರ, ಮೇ 01 : ಜಮ್ಮು ಮತ್ತು ಕಾಶ್ಮೀರ ಗಡಿ ರೇಖೆಯಲ್ಲಿ ಪಾಪಿ ಪಾಕಿಸ್ತಾನ ಮತ್ತೆ ತನ್ನ ಬಾಲ ಬಿಚ್ಚಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರ ಜಿಲ್ಲೆಯ ಪೂಂಚ್ ಜಿಲ್ಲೆಯ ಭಾರತೀಯ ಗಡಿ ನಿಯಂತ್ರಣ ರೇಖೆಯಲ್ಲಿರುವ ಬಿಎಸ್ ಎಫ್ ಠಾಣೆ ಮೇಲೆ ಪಾಕಿಸ್ತಾನ ಸೈನಿಕರು ದಾಳಿ ಮಾಡಿದ್ದಾರೆ.
ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು ಮೂವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಾಳಾಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧರು ಸಹ ಪ್ರತ್ಯುತ್ತರ ನೀಡಿದ್ದಾರೆ.












Click it and Unblock the Notifications