ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೆನಪಿಡಿ, ಆಧಾರ್ ಗೆ ಲಿಂಕ್ ಆಗದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ರದ್ದು

ಆಧಾರ್ ಕಾರ್ಡ್ ಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್ ರದ್ದು. ಕೇಂದ್ರ ಹಣಕಾಸು ಇಲಾಖೆ ಕಾರ್ಯದರ್ಶಿ ಹನ್ಸ್ ಮುಖ್ ಆದಿಯಾ ಹೇಳಿಕೆ.

|
Google Oneindia Kannada News

ನವದಹೆಲಿ, ಜುಲೈ 31: ಕೇಂದ್ರ ಸರ್ಕಾರವು ಈಗಾಗಲೇ ಸೂಚಿಸಿರುವಂತೆ ದೇಶದ ಪ್ರತಿಯೊಬ್ಬ ನಾಗರಿಕನ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳು ಪರಸ್ಪರ ಲಿಂಕ್ ಆಗಲೇ ಬೇಕಿದೆ. ಇಲ್ಲವಾದರೆ, ಲಿಂಕ್ ಆಗದ ಪ್ಯಾನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಪುನರುಚ್ಛರಿಸಿದೆ.

ನಿಮ್ಮ ಪ್ಯಾನ್, ಆಧಾರ್ ಲಿಂಕ್ ಆಗಿದೆಯೇ? ಪರೀಕ್ಷಿಸಲು ಹೀಗೆ ಮಾಡಿನಿಮ್ಮ ಪ್ಯಾನ್, ಆಧಾರ್ ಲಿಂಕ್ ಆಗಿದೆಯೇ? ಪರೀಕ್ಷಿಸಲು ಹೀಗೆ ಮಾಡಿ

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಆದಾಯ ತೆರಿಗೆ ಇಲಾಖೆಯ ಕಾರ್ಯದರ್ಶಿ ಹನ್ಸ್ ಮುಖ್ ಆದಿಯಾ, ''ಆಧಾರ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವಂತೆ ಈ ಮೊದಲೇ ಸೂಚನೆ ನೀಡಲಾಗಿದೆ. ಈ ಸೂಚನೆಯನ್ನು ಉಲ್ಲಂಘಿಸುವವರ ಪ್ಯಾನ್ ಕಾರ್ಡ ಅನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು'' ಎಂದು ಅವರು ತಿಳಿಸಿದರು.

PAN card will be cancelled if not linked with Aadhaar

ಕೆಲವು ಮಾಧ್ಯಮಗಳು ಆಧಾರ್-ಪ್ಯಾನ್ ಲಿಂಕ್ ಗೆ ಕೊನೆಯ ದಿನಾಂಕ ಆಗಸ್ಟ್ 31 ಎಂದು ಹೇಳುತ್ತಿವೆ. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಆದಿಯಾ, ''ಆಧಾರ್ ಕಾರ್ಡ್ ಹಾಗೂ ಪ್ಯಾನ್ ಸಂಖ್ಯೆಗಳ ಲಿಂಕ್ ಗಾಗಿ ಗಡುವು ವಿಧಿಸಲಾಗುವುದು'' ಎಂದರು.

English summary
Speaking to a business channel, revenue secretary Hasmukh Adhia said that an individual's PAN card will be cancelled if not linked with their Aadhaar number.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X