Parliament Special Session Day 4 live: ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ; ಇಂದು ರಾಜ್ಯಸಭೆಯಲ್ಲಿ ಚರ್ಚೆ!
ಹೊಸ ಸಂಸತ್ ಭವನದಲ್ಲಿ ನಾಲ್ಕನೇ ದಿನದ ವಿಶೇಷ ಅಧಿವೇಶನ ನಡೆಯಲಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಅನುಮೋದನೆ ವಿಚಾರದಲ್ಲಿ ಚರ್ಚೆಗಳು ನಡೆಯಲಿದೆ. ಒಬಿಸಿ ಸಮುದಾಯಕ್ಕೆ ಒಳಮೀಸಲಾತಿ ನೀಡಬೇಕು ಎನ್ನುವ ಸಂಸದರ ಕೂಗು ಹೆಚ್ಚಾಗುತ್ತಿದೆ. ಮಹಿಳಾ ಮೀಸಲಾತಿ ನಂತರ ಬೇರೆ ಯಾವ ಮಸೂದೆಯನ್ನು ಮೋದಿ ಸರ್ಕಾರ ಮಂಡಿಸಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ. ಸೆಪ್ಟೆಂಬರ್ 18ರಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನ ಸೆಪ್ಟೆಂಬರ್ 22ರವರೆಗೆ ನಡೆಯಲಿದೆ. ಸಂಸತ್ತಿನ ವಿಶೇಷ ಅಧಿವೇಶನದ ಎಲ್ಲಾ ಲೈವ್ ಅಪ್‌ಡೇಟ್ ಈ ಪೇಜಿನಲ್ಲಿ ನೀಡಲಾಗುವುದು.

ಬಿಜೆಡಿ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ: ಸಂಸದ ಸಸ್ಮಿತ್ ಪಾತ್ರಾ
ಮಹಿಳಾ ಮೀಸಲಾತಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆ: ಅರ್ಜುನ್ ರಾಮ್ ಮೇಘವಾಲ್
ಮಹಿಳಾ ಮೀಸಲಾತಿ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ: ಅರ್ಜುನ್ ರಾಮ್ ಮೇಘವಾಲ್
#WATCH | Women's Reservation Bill | Union Law Minister Arjun Ram Meghwal says, "In Rajya Sabha, it will be brought through Supplementary Business as we were late in Lok Sabha yesterday. Lok Sabha Secretariat knows better about it. But I can tell you that discussion will be held… pic.twitter.com/dQKFL4iBWE
— ANI (@ANI) September 21, 2023
ಮಹಿಳಾ ಮೀಸಲಾತಿ ಮಸೂದೆಯಿಂದ ಒಬಿಸಿ ಉಪ ಕೋಟಾವನ್ನು ಕೈಬಿಟ್ಟಿರುವುದು ನೋವಿನ ಸಂಗತಿ: ಕೆ ಕವಿತಾ
ಲೋಕಸಭೆಯಲ್ಲಿ ಇಂದು ಚಂದ್ರಯಾನ-3 ಮಿಷನ್ ಕುರಿತು ಚರ್ಚೆ
ಬಿಜೆಡಿಯೂ ರಾಜ್ಯಸಭಾ ಸಂಸದರಿಗೆ ವಿಪ್ ಜಾರಿ
ಬಿಜೆಪಿ ಸರ್ಕಾರ ಇದರಲ್ಲೂ ರಾಜಕೀಯ ಬೆರೆಸಿತು - ಡಿಂಪಲ್ ಯಾದವ್, ಎಸ್ಪಿ ಸಂಸದೆ
ಐತಿಹಾಸಿಕ ದಿನ ಎಂದ ಚಟರ್ಜಿ
INDIA ಬಲ ನೋಡಿ ಮಸೂದೆ ಜಾರಿ
ತಮಿಳುನಾಡಿನ ತೂತುಕುಡಿ ಡಿಎಂಕೆ ಸಂಸದೆ ಕನ್ಹಿಮೋಳಿ ಕರುಣಾನಿಧಿ
ಮಹಿಳಾ ಮಸೂದೆ ಚರ್ಚೆಯಲ್ಲಿ ಸೋನಿಯಾ ಗಾಂಧಿ ಭಾಷಣ
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್
ಮಹಿಳಾ ಮೀಸಲಾತಿ ಮಸೂದೆ ಜಾರಿ ವಿಳಂಬಕ್ಕೆ ಕಾರಣ ಕೊಟ್ಟ ಅಮಿತ್ ಶಾ
ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ ಪಾಸ್
ನಿನ್ನೆಯ ದಿನ ಇತಿಹಾಸದಲ್ಲಿ ದಾಖಲಾಗುತ್ತದೆ
ಮಹಿಳಾ ಮೀಸಲಾತಿ ಮಸೂದೆ ಕಾಂಗ್ರೆಸ್ ನ ಕನಸಿನ ಕೂಸು, 1989ರಲ್ಲಿ ಶ್ರೀ ರಾಜೀವ್ ಗಾಂಧಿಯವರು ಪರಿಚಯಿಸಿದರು.
— Karnataka Congress (@INCKarnataka) September 20, 2023
ಆದರೆ ಇದೇ ಬಿಜೆಪಿ ಮಹಿಳೆಯರ ರಾಜಕೀಯ ಪ್ರಾತಿನಿಧ್ಯವನ್ನು ಒಪ್ಪಿಕೊಳ್ಳಲು ತಯಾರಿರಲಿಲ್ಲ.
ತಾವೇ ವಿರೋಧಿಸುತ್ತಿದ್ದ ಮಾಸೂದೆಯನ್ನು ತಾವೇ ಮಂಡಿಸುವಂತಹ ಅನಿವಾರ್ಯತೆ ಸೃಷ್ಟಿಯಾಗಿದ್ದಕ್ಕೆ ಕಾರಣ ಸೋಲಿನ ಭೀತಿಯೇ ಹೊರತು ನೈಜ ಕಾಳಜಿ…
ವಿಪಕ್ಷಗಳ ವಿರುದ್ಧ ಕಿಡಿಕಾರಿದ ಸ್ಮೃತಿ ಇರಾನಿ
ರಾಜಕೀಯ ರಂಗದಲ್ಲೂ ಮಹಿಳೆಯರಿಗೆ ಮೀಸಲಾತಿ ಖಾತರಿ ನೀಡುವ ನಾರಿಶಕ್ತಿ ವಂದನಾ ಮಸೂದೆಗೆ ಮೋದಿ ಸರ್ಕಾರ ಚಾಲನೆ ನೀಡಿದೆ.
— BJP Karnataka (@BJP4Karnataka) September 19, 2023
ಈ ಮೂಲಕ ಸ್ತ್ರೀ ಸ್ವಾತಂತ್ರ ಮತ್ತು ಸಮಾನತೆ ಖಾತರಿಪಡಿಸುವಲ್ಲಿ ವಿಶ್ವಕ್ಕೇ ಮಾದರಿಯಾಗಿದೆ.
ಸಮೃದ್ಧಿಯತ್ತ ಮುನ್ನುಗ್ಗುತ್ತಿರುವ ಭಾರತಕ್ಕೆ @narendramodi ಅವರ ಸರ್ಕಾರದ ಈ ನಡೆ ಶ್ರೀಮಂತಿಕೆ ತರಲಿದೆ.#NariShakti… pic.twitter.com/5XL1yAX7He
ಮಹಿಳಾ ಶಕ್ತಿಗೆ ಶಕ್ತಿಯಾಗಿ ಮೋದಿ ನಿಂತಿದ್ದಾರೆ: ಭಾರತಿ ಶೆಟ್ಟಿ
ನಾವು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮಹಿಳಾ ಮೀಸಲಾತಿ ನೀಡಿದ್ದೇವೆ: BRS
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ













Click it and Unblock the Notifications